ಉತ್ತಮ ಸಮಾಜಕ್ಕಾಗಿ

*ವರದಿಗೆ ಹೋದ ಸುದ್ದಿ ಟಿವಿ ಮಾಧ್ಯಮದ ಜಿಲ್ಲಾ ವರದಿಗಾರನ ಮೇಲೆ ಹಲ್ಲೆ ಯತ್ನ*

News reported to report on TV media reporter attempted to attack

0
*ವರದಿಗೆ ಹೋದ ಸುದ್ದಿ ಟಿವಿ ಮಾಧ್ಯಮದ ಜಿಲ್ಲಾ ವರದಿಗಾರನ ಮೇಲೆ ಹಲ್ಲೆ ಯತ್ನ*
ಬಾಗಲಕೋಟೆ: (news belgaum) ವರದಿ ಮಾಡಲು ಹೋಗಿದ್ದ  ಬಾಗಲಕೋಟೆ ಸುದ್ದಿ ವಾಹಿನಿ ವರದಿಗಾರ ಸುರೇಶ್ ಕಡ್ಲಿಮಟ್ಟಿ ಮೇಲೆ ಶಿಕ್ಷಕಿ ಹಾಗೂ ಶಿಕ್ಷಕಿಯ ಬೆಂಬಲಿಗರಿಂದ ಹಲ್ಲೆಗೆ ಯತ್ನಿಸಿರೋ ಘಟನೆ ನಡೆದಿದೆ. ಬ್ಯಾಗ್ ನಲ್ಲಿದ್ದ ಐದುನೂರು ರೂಪಾಯಿ ಕಾಣದ ಹಿನ್ನೆಲೆ ವಿಧ್ಯಾರ್ಥಿಗಳನ್ನು ಶಿಕ್ಷಕ, ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದದ್ದರು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ರಾಘಾಪುರ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಗ್ರಾಮದ ಸರಕಾರಿ ಪ್ರಾಥಮಿ ತೆ ಹಲ್ಲೆ ಮಾಡಿದ್ದಾರೆ.ಇದರಿಂದ ವಿಧ್ಯಾರ್ಥಿಗಳ ಬೆನ್ನು ,ತೊಡೆ,ಸೊಂಟದ News Belgaum-*ವರದಿಗೆ ಹೋದ ಸುದ್ದಿ ಟಿವಿ ಮಾಧ್ಯಮದ ಜಿಲ್ಲಾ ವರದಿಗಾರನ ಮೇಲೆ ಹಲ್ಲೆ ಯತ್ನ* News Belgaum-*ವರದಿಗೆ ಹೋದ ಸುದ್ದಿ ಟಿವಿ ಮಾಧ್ಯಮದ ಜಿಲ್ಲಾ ವರದಿಗಾರನ ಮೇಲೆ ಹಲ್ಲೆ ಯತ್ನ* 1ಭಾಗದಲ್ಲಿ ಬಾಸುಂಡೆಗಳು ಕಾಣಿಸಿಕೊಂಡಿವೆ.ವಿಧ್ಯಾರ್ಥಿಗಳು ಹಣ ಕದ್ದಿದ್ದಾರೆ ಎಂದ ಆರೋಪಿಸಿ ಸಾಮೂಹಿಕವಾಗಿ ವಿಧ್ಯಾರ್ಥಿಗಳಿಗೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ.ಇದರಿಂದ ಪೋಷಕರು ಶಿಕ್ಷಕ ಚಂದ್ರು ದಾಸರ ಮತ್ತು ಶಿಕ್ಷಕಿ ಅಶ್ವಿನಿ ಅಂಗಡಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.ಶನಿವಾರ ದಿನದಂದು ಈ ಘಟನೆ ನಡೆದಿದ್ದು,ಗ್ರಾಮದ ಹಿರಿಯರ ಸಮ್ಮುಖದಲ್ಲಿ ರಾಜಿಪಂಚಾಯಿತಿ ಮಾಡಿ ವಿಷಯ ಮುಂದುವರೆಸದೆ  ಮುಚ್ಚಿ ಹಾಕಲಾಗಿದೆ. ಘಟನೆ ಸಂಬಂಧ ವರದಿ ಮಾಡಲು ಹೋಗಿದ್ದ ನಮ್ಮ ವರದಿಗಾರನಿಗೆ ಅವಾಜ್ ಹಾಕಿದ್ದಾರೆ. ನಿಮಗೆ ಇದನ್ನ ತಿಳಿಸಿದವರು ಯಾರು. ನಾವು ಏನ್ ಬೇಕಾದ್ದು ನಾವು ಮಾಡ್ಕೊತೇವೆ. ಅದನ್ನ ನೀವ್ ಕೇಳೋರು ಯಾರು ಅಂತ ದಬ್ಬಾಳಿಕೆ ಮಾಡಿದ್ದಾರೆ. ಅಲ್ದೆ ಶಿಕ್ಷಕಿ ನಾನು ಯಾರು ಅಂತ ಗೊತ್ತಾ ನಿನಗೆ ಅಂತ ಅವಾಜ್ ಹಾಕಿದ್ದಾಳೆ. ಅಲ್ಲದೆ ಬೆಂಬಲಿಗರು ಬಟ್ಟೆಯನ್ನ ಹಿಡಿದು ಎಳೆದಾಡಿ ಹಲ್ಲೆಗೆ ಮುಂದಾಗಿದ್ರು. ಅವಾಚ್ಯ ಶಬ್ದಗಳಿಂದ ನಿಂದಿಸಿದ್ಸಾರೆ. ಮಾಜಿ ಸಿಎಮ್ ಸಿದ್ರಾಮಯ್ಯ ಅವರ ಕ್ಷೇತ್ರದಲ್ಲಿ ಶಿಕ್ಷಕಿಯೋರ್ವಳು ಈ ರೀತಿ ಗೂಂಡಾ ವರ್ತನೆ ತೋರಿಸ್ತಿದ್ದಾಳೆ ಅಂದ್ರೆ ಇಲ್ಲಿನ ಬಿಇಓ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಅಂತ ಪ್ರಶ್ನೆ ಮೂಡುತ್ತಿದೆ. ಇಷ್ಟೆಲ್ಲಾ ಘಟನೆ ನಡೆದರೂ ಅವರ ಮೇಲೆ ಯಾವುದೇ ಕ್ರಮಕ್ಕೆ‌ ಮುಂದಾಗ್ತಿಲ್ಲ ಅನ್ನೋದೆ ಹಲವು ಸಂಶಯಕ್ಕೆಡೆ ಮಾಡಿಕೊಟ್ಟಿದೆ.
ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news |  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

 

Leave A Reply

 Click this button or press Ctrl+G to toggle between Kannada and English

Your email address will not be published.