ಉತ್ತಮ ಸಮಾಜಕ್ಕಾಗಿ

ಇಲ್ಲದ ಬಸ್, ವಿದ್ಯಾರ್ಥಿಗಳ ಧರಣಿ: ಡಾ. ಅಂಜಲಿ ನಿಂಬಾಳಕರ ಭರವಸೆ

No bus, students' protest: Dr. Anjali promises

0

ಬೆಳಗಾವಿ/ ಖಾನಾಪುರ: (news belagaviಶಾಲಾ ಕಾಲೇಜುಗಳಿಗೆ ತೆರಳುವ ನಮಗೆ ನಿಯಮಿತವಾಗಿ ಬಸ್ ಸೌಕರ್ಯ ಇಲ್ಲ ಎಂದು ವಿದ್ಯಾರ್ಥಿಗಳು ಹಠಾತ್ ಧರಣಿ ಸೋಮವಾರ ನಡೆಸಿದರು.                                                                                   ಪಾರಿಶ್ವಾಡ ಮತ್ತು ಸುತ್ತಲಿನ ಗ್ರಾಮಗಳ ಜನತೆ ಮತ್ತು ವಿದ್ಯಾರ್ಥಿಗಳಿಗೆ ತಾಲೂಕು ಕೇಂದ್ರ ಖಾನಾಪುರ ತಲುಪಲು ಬಸ್ಸಿನ ವ್ಯವಸ್ಥೆ ಇಲ್ಲ. ಕೆಟ್ಟು ಹೋದ ಒಂಟಿ ಬಸ್ಸುಗಳು ನಿಯಮಿತವಾಗಿಯೂ ಬರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲದ ಬಸ್, ವಿದ್ಯಾರ್ಥಿಗಳ ಧರಣಿ: ಡಾ. ಅಂಜಲಿ ನಿಂಬಾಳಕರ ಭರವಸೆ- Tarun kranti
ಧರಣಿ ಸ್ಥಳಕ್ಕೆ ಭೇಟಿ ನೀಡಿದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳಕರ ಇನ್ಮುಂದೆ ನಿಯಮಿತವಾಗಿ, ಸರಿಯಾದ ಸಮಯಕ್ಕೆ ಬಸ್ ಸಂಚಾರ ಆಗುತ್ತದೆ. ಈ ಬಗ್ಗೆ ಸಾರಿಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅಭಯ ನೀಡಿದ್ದರಿಂದ ಧರಣಿ ಹಿಂಪಡೆಯಲಾಯಿತು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.