ಉತ್ತಮ ಸಮಾಜಕ್ಕಾಗಿ

ನಗರ ಸೇವಕ ಪಿಂಟು ಇನ್ನಿಲ್ಲ

No city servant pintu

0

ಬೆಳಗಾವಿ : (news belagaviಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದ ನಗರದ ವಾರ್ಡ್ ನಂ: 43 ರ ನಗರ ಸೇವಕ ಪಿಂಟೂ ಸಿದ್ಧೀಕಿ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಬೆಳಿಗ್ಗೆ 10 ಘಂಟೆಗೆ ಸಾವನ್ನಪ್ಪಿದ್ದಾರೆ .ನಗರ ಸೇವಕರಾಗಿ ವಾರ್ಡ್ ನಂ: 43 ರಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಇವರು  ಅಪಾರ ಜನ ಮೆಚ್ಚುಗೆ ಗಳಿಸಿದ್ದರು. ಪಾಲಿಕೆ ಮೇಯರ್ ಬಸಪ್ಪ ಚಿಕ್ಕಲದಿನ್ನಿ ಮತ್ತು ಸದಸ್ಯರು ದುಖಃ ವ್ಯಕ್ತಪಡಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

.

Leave A Reply

 Click this button or press Ctrl+G to toggle between Kannada and English

Your email address will not be published.