ಉತ್ತಮ ಸಮಾಜಕ್ಕಾಗಿ

ಉತ್ತರ ಕರ್ನಾಟಕ ಕಾಲ ಕೂಡಿಬಂದಿಲ್ಲ, ಹೆಚ್ಚಿನ ನಾಯಕತ್ವ ಬೆಳೆಯಬೇಕು: ಸತೀಶ ಜಾರಕಿಹೊಳಿ

North Karnataka has not had a long time, more leadership needs to grow: Satish Jarkiholi

0

ಬೆಳಗಾವಿ: (news belagavi) ಕೆಪಿಸಿಸಿ ಅಧ್ಯಕ್ಷರು ಯಾರೇ ಆದರೂ ಅವರಿಗೆ ನನ್ನ ಬೆಂಬಲವಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ನನಗೆ ರಾಜ್ಯದ ಜನ ಸತೀಶ ಜಾರಕಿಹೊಳಿ ಅಂತಲೇ ಗುರುತಿಸುತ್ತಾರೆ. ಕೆಪಿಸಿಸಿ ಅಧ್ಯಕ್ಷನಾಗುವ ಅವಕಾಶ ಬಂದಿದ್ದರೂ, ಆದರೆ ಸದ್ಯ ಬೇಡ ಎಂದು ಮುಂದೆ ಹಾಕಿದ್ದೇನೆ.

ಉತ್ತರ ಕರ್ನಾಟಕದ ಭಾಗಗಳ ಅಭಿವೃದ್ಧಿ ಮತ್ತು ಸಾಮಾಜಿಕ ಸ್ಥಾನಮಾನ ಕೊಡಿಸಲು ನಾನು ಬದ್ಧನಾಗಿದ್ದೇನೆ. ಉತ್ತರ ಕರ್ನಾಟಕ ಭಾಗದಲ್ಲಿ 40 ಶಾಸಕರಿದ್ದರೂ ಬರೀ ನಾಲ್ವರಿಗೆ ಮಾತ್ರ ಸಚಿವ ಸ್ಥಾನ ದೊರೆತಿದೆ. ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ ಅವರಿಗೆ ನೀಡಲಾಗುತ್ತದೆ ಎಂದರು.

ಮುಂಬೈ & ಹೈದರಾಬಾದ್ ಕರ್ನಾಟಕ ಎರಡಕ್ಕೂ ಸರಿಸಮಾನವಾದ ಪ್ರಾತಿನಿದ್ಯ ಸಿಗಬೇಕು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವ ಕಾಲ ಸನ್ನಿಹಿತವಾಗಿಲ್ಲ. ಅಂಥ ಕಾಲ ಕೂಡಿ ಬಂದಾಗ ಎಲ್ಲವೂ ಸಾಂಗವಾಗಿ ನಡೆಯಲಿದೆ. ನಾಯಕತ್ವದ ಕೊರತೆಯಿಂದ ಉತ್ತರ ಕರ್ನಾಟಕ ಹಿಂದುಳಿಯುವಂತಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರಂತೆ ಹೆಚ್ಚಿನ ನಾಯಕರು ಈ ಭಾಗದಲ್ಲಿ ಹುಟ್ಟಬೇಕಿದೆ ಎಂದು ಸತೀಶ ಇಂಗಿತ ವ್ಯಕ್ತಪಡಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.