ಉತ್ತಮ ಸಮಾಜಕ್ಕಾಗಿ

ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ಪಡೆದ ವಾಹನಗಳ ಗಮನಕ್ಕೆ

Notice of leased vehicles in government department

0

ಬೆಳಗಾವಿ: (news belagavi)ಕರ್ನಾಟಕ ವಿಧಾನ ಸಭೆ ಚುನಾವಣೆ 2018ರ ನೀತಿ ಸಂಹಿತೆಯು ಜಾರಿಗೆ ಬಂದಿರುವುದರಿಂದ, ಖಾಸಗಿ ವಾಹನಗಳನ್ನು ಕರ್ನಾಟಕ ಸರ್ಕಾರದ ಕೆಲವೊಂದು ಇಲಾಖೆಗಳು ಗುತ್ತಿಗೆ ಪಡೆದಿರುವಂತಹ ವಾಹನಗಳಿಂದ ಸರ್ಕಾರದ ಲಾಂಛನ ಹಾಗೂ ಇಲಾಖೆ ಹೆಸರುಗಳನ್ನು ವಾಹನಗಳ ನೋಂದಣಿ ಸಂಖ್ಯೆಯ ಫಲಕದಲ್ಲಿ ಅಳವಡಿಸಿ ದುರುಪಯೋಗಪಡಿಸಿಕೊಂಡಿದ್ದು ಕಂಡುಬಂದಲ್ಲಿ ಅಂತಹ ವಾಹನಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.
ಆದ್ದುದರಿಂದ ಅಂತಹ ವಾಹನಗಳ ತನಿಖೆಯನ್ನು ಕೈಗೊಂಡು ಜಿಲ್ಲಾಧಿಕಾರಿಗಳು ಸೂಚಿಸಿದಂತೆ ಅಂತಹ ವಾಹನಗಳನ್ನು ಪತ್ತೆ ಹೆಚ್ಚಿ ಪ್ರಕರಣಗಳನ್ನು ದಾಖಲೆ ಮಾಡುವಂತೆ ಸೂಚನೆಗಳನ್ನು ನೀಡಿರುತ್ತಾರೆ. ವಿವಿಧ ಸರ್ಕಾರಿ ಇಲಾಖೆಗಳಿಂದ ಗುತ್ತಿಗೆ ಆಧಾರದ ಮೇಲೆ ಪಡೆದಿರುವಂತಹ ಖಾಸಗಿ ವಾಹನದವರು ಕರ್ನಾಟಕ ವಿಧಾನಸಭೆ ಚುನಾವಣೆ-2018ರ ನೀತಿ ಸಂಹಿತೆಯ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದ ವಾಹನಗಳನ್ನು ಉಪಯೋಗಿಸಬಾರದೆಂದು ಬೆಳಗಾವಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Notice of leased vehicles in government department

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Notice of leased vehicles in government department

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: