ಉತ್ತಮ ಸಮಾಜಕ್ಕಾಗಿ

ಓಮ್ನಿ ಕಾರಗೆ ಧಗಧಗನೆ ಬೆಂಕಿ ಆರೂ ಪಾರು

Omni car burns fire in fire

0

ಬೆಳಗಾವಿ:(news belgaum) ನಗರದ ಚೆನ್ನಮ್ಮ ವೃತ್ತದಲ್ಲಿ ಓಮ್ನಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಮಹಾರಾಷ್ಟ್ರ ಮೂಲದ ಪರಶುರಾಮ ಕಾಗಲಕರ್ ಎಂಬುವರಿಗೆ ಸೇರಿದ ಓಮ್ನಿ ಇದು. ಸಂಬಂಧಿಕರನ್ನು ನೋಡಲು ಬರುತ್ತಿದ್ದಾಗ ಏಕಾಏಕಿ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಓಮ್ನಿಯಲ್ಲಿದ್ದ ಆರೂ ಜನ ಕೆಳಗಿಳಿದಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ರು. ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Omni car burns fire in fire

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Leave A Reply

 Click this button or press Ctrl+G to toggle between Kannada and English

Your email address will not be published.