ಉತ್ತಮ ಸಮಾಜಕ್ಕಾಗಿ

ಪಿಜಿ ಸಿ.ಇ.ಟಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

PG CET Examination: Prohibition of Enforcement

0

ಬೆಳಗಾವಿ: (news belagaviಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ಜುಲೈ 14 ಹಾಗೂ 15 ರಂದು ಎಂ.ಸಿ.ಎ, ಎಂ.ಬಿ.ಎ, ಎಂ.ಟೆಕ್ ಮತ್ತು ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಸಮಾನ್ಯ ಪ್ರವೇಶ ಪರೀಕ್ಷೆಗಳನ್ನು ನಗರದ 5 ಪರೀಕ್ಷಾ ಕೇಂದ್ರದಲ್ಲಿ ಜರುಗಿಸಲಾಗುತ್ತಿದ್ದು, ಸದರಿ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರವನ್ನು ಸೂಕ್ಷ್ಮ ಸ್ಥಳವೆಂದು ಪರಿಗಣಿಸಿ ಸ್ಥಳದ 200 ಮೀ ಪ್ರದೇಶವನ್ನು 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಬೆಳಗಾವಿ ತಾಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಹಾಗೂ ತಹಶೀಲ್ದಾರರಾದ ಶ್ರೀಮತಿ ಮಂಜುಳಾ ನಾಯಕ ಅವರು ಆದೇಶವನ್ನು ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳು:
ಆರ್.ಪಿ.ಡಿ ಪದವಿ ಪೂರ್ವ ಕಾಲೇಜು, ಗೋಗಟೆ ಪದವಿ ಪೂರ್ವ ಕಾಲೇಜು, ಮರಾಠಾ ಮಂಡಳ ಪದವಿ ಪೂರ್ವ ಕಾಲೇಜು, ಜೆ.ಎ ಸವದತ್ತಿ ಪದವಿ ಪೂರ್ವ ಕಾಲೇಜು ಹಾಗೂ ಇಸ್ಲಾಮಿಯ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆಗಳು ಜರುಗಲಿವೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: