ಉತ್ತಮ ಸಮಾಜಕ್ಕಾಗಿ

ಪಾಲಿಟೆಕ್ನಿಕ್: ವಿಕಲಚೇನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Polytechnic: Application Invitation by Students of Disability

0

ಬೆಳಗಾವಿ: (news belagavi)   ಕೇಂದ್ರ ಸರ್ಕಾರದ ಅಧೀನದಲ್ಲಿರುವ ಮಾನವ ಸಂಪನ್ಮೂಲ್ ಅಭಿವೃದ್ಧಿ ಮಂತ್ರಾಲಯದ ವತಿಯಿಂದ (ಪ್ರಸಕ್ತ 2018-2019 ನೇ ಸಾಲಿನಲ್ಲಿ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಇಲಾಖೆ ವತಿಯಿಂದ) ಈ ದೇಶದಲ್ಲಿ ವಿಶೇಷವಾಗಿ ವಿಕಲಚೇತನ ವಿದ್ಯಾರ್ಥಿಗಳಿಗೆ, ಅವರನ್ನು ಮುಖ್ಯವಾಹಿನಿಯಲ್ಲಿ ಸೇರಿಸುವ ಉದ್ಧೇಶದಿಂದ,ಮೂರು ವರ್ಷದ ಡಿಪ್ಲೋಮಾ ಕೋರ್ಸ್‍ಗಳಲ್ಲಿ ಸುಮಾರು 50 ಪಾಲಿಟೆಕ್ನಿಕಗಳಲ್ಲಿs 25 ವಿದ್ಯಾರ್ಥಿಗಳಿಗೆ ಪ್ರವೇಶ ಸೌಲಭ್ಯ ಕಲ್ಪಿಸಲಾಗಿದೆ.

ಪ್ರಸಕ್ತ 2018-2019 ನೇ ಸಾಲಿಗೆ ಸರಕಾರಿ ಪಾಲಿಟೆಕ್ನಿಕ್, ಬೆಳಗಾವಿಯಲ್ಲಿ ಸಿವಿಲ್ ಇಂಜನೀಯರಿಂಗ್-3, ಇಲೆಕ್ಟ್ರಿಕಲ್ ಆಂಡ್ ಇಲೇಕ್ಟ್ರಾನಿಕ್ಸ್ ಇಂಜನೀಯರಿಂಗ್-4, ಮೆಕ್ಯಾನಿಕಲ್‍ಇಂಜನೀಯರಿಂಗ್-3, ಅಟೋಮೋಬೈಲ್‍ಇಂಜನೀಯರಿಂಗ್-3, ಇಲೇಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನಇಂಜನೀಯರಿಂಗ್-4, ಕಮರ್ಶಿಯಲ್ ಪ್ರಾಕ್ಟಿಸ್ (ಇಂಗ್ಲೀಷ)-4, ಕಮರ್ಶಿಯಲ್ ಪ್ರಾಕ್ಟಿಸ್ (ಕನ್ನಡ)-4 ಈ ಕೋರ್ಸುಗಳಿಗೆ ಒಟ್ಟು 25 ವಿಕಲಚೇತನ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಳ್ಳಲಾಗುವುದು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ ಹಾಗೂ ಮೆರಿಟ್ ಪಟ್ಟಿಯನ್ನು ಜುಲೈ 12 ರಂದು ಪ್ರಕಟಿಸಲಾಗುವುದು. ಸಂದರ್ಶನವನ್ನು ಜುಲೈ 13 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಇಲಾಖೆ ಸಂದರ್ಶನಕ್ಕೆ ಬರುವಾಗ ಮೂಲ ಎಸ್.ಎಸ್.ಎಲ್.ಸಿ.ಅಂಕಪಟ್ಟಿ, ಸಂಬಂಧಿಸಿದ ವೈದ್ಯಾಧಿಕಾರಿಗಳಿಂದ ಪಡೆದ ಮೂಲ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಹಾಗೂ ಎಸ್.ಎಸ್.ಎಲ್.ಸಿ. ಒಳಗೊಂಡಂತೆ 5 ವರ್ಷದ ಅವಧಿಗೆ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಮೂಲ ಶಾಲೆಯ ಪ್ರಮಾಣ ಪತ್ರ ಹಾಗೂ ಈ ಕೋರ್ಸುಗಳಿಗೆ ಯಾವುದೇ ಶುಲ್ಕವು ಇರುವುದಿಲ್ಲ.

ಪ್ರವೇಶ ಹೋಂದಿದ ವಿದ್ಯಾರ್ಥಿಗಳಿಗೆ ಸ್ಕಾಲರಶಿಪ್, ಹಾಗೂ ಲಭ್ಯವಿರುವ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಿನ್ಸಿಪಾಲರು, ಹಾಗೂ ಸರ್ಕಾರಿ ಪಾಲಿಟೆಕ್ನಿಕ್, ಬೆಳಗಾವಿ, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.