ಉತ್ತಮ ಸಮಾಜಕ್ಕಾಗಿ

ಅಂಚೆ ನೌಕರರೆಂದರೆ ಕೇಂದ್ರಕ್ಕೆ ತುಚ್ಛ್ಯ: ಪೋಸ್ಟಮನಗಳ ಪ್ರತಿಭಟನೆ

Postal employees are the viciousness of the center: the protests of the Postmans

0

ಬೆಳಗಾವಿ:(news belgaum) ತಮ್ಮ ಎಂದಿನ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿಂದು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ವತಿಯಿಂದ ಭಾರೀ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ನಗರದ ಚೆನ್ನಮ್ಮ ವೃತ್ತದಲ್ಲಿ ಸೇರಿ ಬಂದ ನೂರಾರು ಗ್ರಾಮೀಣ ಅಂಚೆ ಸೇವಕರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಸರಕಾರದ ವಿರುದ್ದ ಪ್ರತಿಭಟಿಸಿದರು.

News Belgaum-ಅಂಚೆ ನೌಕರರೆಂದರೆ ಕೇಂದ್ರಕ್ಕೆ ತುಚ್ಛ್ಯ: ಪೋಸ್ಟಮನಗಳ ಪ್ರತಿಭಟನೆ 1ಅಂಚೆ ನೌಕರರನ್ನು ಸುಮಾರು ವರ್ಷಗಳಿಂದ ದುಡಿಸಿಕೊಂಡು ಕೇಂದ್ರ ಸರಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು. HD ವರದಿಯ ಶೀಘ್ರ ಅನುಷ್ಠಾನಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕೆಂದು ಪ್ರತಿಭಟನಾಕಾರರು ಈ ಸಂದರ್ಭ ಆಗ್ರಹಿಸಿದರು. ಗ್ರಾಮೀಣ ಅಂಚೆ ಸೇವಕರಿಗೆ ಗರಿಷ್ಠ 8 ಗಂಟೆ ಕೆಲಸ ಕೊಟ್ಟು ಸರಿಯಾದ ಪರಿಷ್ಕೃತ ಸಂಭಾವನೆ ನೀಡಬೇಕೆಂದು ಇದೇ ಸಂಧರ್ಭದಲ್ಲಿ ಪ್ರತಿಭಟನಾಕಾರರು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ರವಾಣಿಸಿದರು. ಪ್ರತಿಭಟನೆಯಲ್ಲಿ ಸಂಘದ ಪ್ರಾದೇಶಿಕ ಅಧ್ಯಕ್ಷ ಅಶೋಕ ಸುತಾರ, ಕಾರ್ಯದರ್ಶಿ ಬಿ.ಆರ್.ಮಹಾಜಿಕ ಹಾಗೂ ನೂರಾರು ಗ್ರಾಮೀಣ ಅಂಚೆ ಸಹಾಯಕರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Postal employees are the viciousness of the center: the protests of the Postmans

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: