ಉತ್ತಮ ಸಮಾಜಕ್ಕಾಗಿ

ಅಧಿಕಾರ ಕೊಟ್ಟ ದೇಶದ ನಾಗರಿಕರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ :ಎಂದು ಶಂಕರ ಮುನವಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

Prime Minister Narendra Modi has expressed his displeasure over the country's citizens' responsibility to shy away from the responsibility of the citizens.

0

ಬೆಳಗಾವಿ: news belagavi)ಅಧಿಕಾರ ಕೊಟ್ಟ ದೇಶದ ನಾಗರಿಕರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಈಗ ಉಪವಾಸ ನಟನೆ ಆರಂಭಿಸಿದ್ದಾರೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ವ್ಯಂಗ್ಯವಾಡಿದ್ದಾರೆ.
ಕುಣಿಯಲು ಬಾರದವ, ನೆಲ ಡೊಂಕು ಎಂದನಂತೆ ಎಂಬಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂಡ್ರಿಸಿ ಉಪವಾಸ ಸತ್ಯಾಗ್ರಹ ಮಾಡುವ ನಟನೆ ಇದು. ಬಾಬಾ ರಾಮದೇವ್ ಅವರು ಯೋಗದ ಹೆಸರಿನಲ್ಲಿ ದೇಶಾದ್ಯಂತ ತಮ್ಮ ಪತಂಜಲಿ ಉತ್ಪಾದನೆಗಳ ಮಾರಾಟ ಮಾಡಿ ಹಣ ಗಳಿಸಿದಂತೆ ಈ ಉಪವಾಸ ನಡೆ ಇದೆ. ಜನರನ್ನು ಮರಳುಗೊಳಿಸಿ ಬಿಜೆಪಿಯತ್ತ ಮತ ಸೆಳೆಯುವ ಮೋದಿ ಮತ್ತು ಬಿಜೆಪಿ ನಾಯಕರ ನಡೆ ವಿಪರ್ಯಾಸ. ಇದು ಜಾಗತಿಕ ಮಟ್ಟದಲ್ಲಿ ತನ್ನನ್ನು ತಾನು ಗಮನ ಸೆಳೆಯಲು ಪ್ರಧಾನಿ ಮೋದಿ ಅವರು ಮಾಡುತ್ತಿರುವ ನಾಟಕವೇ ಸರಿ.
ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ನಟನೆ ಬಗ್ಗೆ ಧ್ವನಿ ಎತ್ತದ ಪ್ರತಿಪಕ್ಷಗಳು ಸಹ ಶಕ್ತಿಹೀನವಾಗಿವೆ. ವಿಚಾರಹೀನತೆಯಿಂದ ಪ್ರತಿಪಕ್ಷಗಳು ಬಳಲುತ್ತಿವೆ ಎಂದು ಶಂಕರ ಮುನವಳ್ಳಿ ಆಕ್ರೋಶ ವ್ಯಕ್ತಪಡಿಸಿದರು.Prime Minister Narendra Modi has expressed his displeasure over the country’s citizens’ responsibility to shy away from the responsibility of the citizens.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: