ಉತ್ತಮ ಸಮಾಜಕ್ಕಾಗಿ

ಜು.5 ಮತ್ತು 6 ರಂದು ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಕೌನ್ಸಲಿಂಗ್

Promotion Counseling for Chief Teachers on July 5th and 6th

0

ಬೆಳಗಾವಿ: (news belagavi) ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಪದವೀಧರ ಮುಖ್ಯ ಶಿಕ್ಷಕರ ಹುದ್ದೆಗೆ ಜುಲೈ 5 ರಂದು ಹಾಗೂ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಜುಲೈ 6 ರಂದು ಬಡ್ತಿ ಕೌನ್ಸೆಲಿಂಗನ್ನು ಜರುಗಿಸಲಾಗುವುದು.

ಪ್ರಯುಕ್ತ ಬಡ್ತಿ ಕೌನ್ಸೆಲಿಂಗಗೆ ಅರ್ಹ ಶಿಕ್ಷಕರು ಸರಿಯಾಗಿ ಬೆಳಗ್ಗೆ 10.30 ಕ್ಕೆ ಉಪನಿರ್ದೇಶಕರ ಕಾರ್ಯಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ(ದ) ಇಲ್ಲಿ ಹಾಜರಾಗಬೇಕೆಂದು ಶ್ರೀ ಎ.ಬಿ.ಪುಂಡಲೀಕ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ (ದ) ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.