ಉತ್ತಮ ಸಮಾಜಕ್ಕಾಗಿ

ರಾಜ್ಯಮಟ್ಟದ ಕಚೇರಿಗಳಿಗಾಗಿ ಸುವರ್ಣಸೌಧದ ಎದುರು ‘ಉಕವಿವೇ’ ಪ್ರತಿಭಟನೆ

Protest Against Suvarna Soudha for State Level Offices

0

ಬೆಳಗಾವಿ:  (news belagavi)  ರಾಜ್ಯಮಟ್ಟದ ಅಗತ್ಯ ಕಚೇರಿಗಳು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರವಾಗಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ಇಂದು ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಿತು. ನೂರಾರು ಕಾರ್ಯಕರ್ತರ ಅಶೋಕ ಪೂಜಾರಿ, ಶಶಿಕಾಂತ ನಾಯಕ ಹಾಗೂ ಬಿ. ಆರ್. ಸಂಗಪ್ಪಗೋಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಉತ್ತರ ಕರ್ನಾಟಕ ಭಾಗವನ್ನು ಆಡಳಿತದಲ್ಲಿದ್ದ ಹಲವಾರು ಸರಕಾರಗಳು ನಿರ್ಲಕ್ಷಿಸುತ್ತ ಬಂದಿವೆ. ಉತ್ತರ ಕರ್ನಾಟಕ ಭಾಗ ಅಭಿವೃದ್ಧಿ ಹೀನವಾಗಿದ್ದು, ಈ ಭಾಗದಲ್ಲಿ ಕಟ್ಟಲಾದ ಸುವರ್ಣಸೌಧದ ಬಳಕೆ ಸರಕಾರ ಮಾಡಬೇಕು ಎಂದು ಆಗ್ರಹಿಸಿದರು. ಉತ್ತರ ಕರ್ನಾಟಕದ ಶಕ್ತಿ ಕೇಂದ್ರವಾಗಿ ಸುವರ್ಣ ಸೌಧ ಬಳಕೆ ಆಗಬೇಕು. ಕಾರ್ಯದರ್ಶಿ & ಕಮಿಷ್ನರ್/ ಡೈರೆಕ್ಟರ್ ಕಚೇರಿಗಳು ಬೆಳಗಾವಿಗೆ ಬರಬೇಕು ಎಂದರು. ಬಿಗಿ ಪೊಲೀಸ್ ಬಂದೋಬಸ್ತ ಹಾಕಲಾಗಿತ್ತು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: