ಉತ್ತಮ ಸಮಾಜಕ್ಕಾಗಿ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಶಾಸಕರಿಂದ ಪ್ರತಿಭಟನೆ

Protest by JDS and congressional legislators near Gandhi Statue of Vidhana Soudha

0

ಬೆಂಗಳೂರು: belagavi belagaviಯಡಿಯೂರಪ್ಪ ಪ್ರಮಾಣವಚನ ಸ್ವೀಕಾರಿಸಿದಕ್ಕೆ ಜೆಡಿಎಸ್​ ಮತ್ತು ಕಾಂಗ್ರೆಸ್​ ಶಾಸಕರಿಂದ ಆಕ್ರೋಶ ವ್ಯಕ್ತವಾಗಿದೆ. ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬಂದ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್​, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಯಡಿಯೂರಪ್ಪ ಪ್ರಮಾಣ ವಚನಕ್ಕೆ ಅವಕಾಶ ಮಾಡಿಕೊಟ್ಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಗೆ ದಾರಿ ಯಾಗಿದೆ. ಕೇಂದ್ರದಿಂದ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಕುದುರೆ ವ್ಯಾಪಾರ ಮಾಡುತ್ತಿದ್ದಾರೆಂದು ಗುಲಾಂ ನಬಿ ಆಜಾದ್ ಆಪಾದನೆ ಮಾಡಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Congress, JDS & Independent MLAs protest in front of the Mahatma Gandhi statue in Vidhana Soudha against the swearing-in of@BSYBJPas CM.pic.twitter.com/u0P8ykccCh
— Karnataka Congress (@INCKarnataka)May 17, 2018

Leave A Reply

 Click this button or press Ctrl+G to toggle between Kannada and English

Your email address will not be published.