ಉತ್ತಮ ಸಮಾಜಕ್ಕಾಗಿ

ಸಾಲಮನ್ನಾಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ:ಪ್ರಾದೇಶಿಕ ಆಯುಕ್ತರಿಗೆ ಮನವಿ

Protest From Farmers demanding debt relief: Request Regional Commissioner

0

ಬೆಳಗಾವಿ: (news belagavi) ಸಾಲಮನ್ನಾ, ಮಹಾದಾಯಿ ಯೋಜನೆ ಜಾರಿ ಹಾಗೂ ಕಬ್ಬಿನ ಬಾಕಿ ಬಿಲ್ ಒದಗಿಸಲು ಸರಕಾರ ಕ್ರಮ ಕೈಗೊಳ್ಳಬೇಕೆಂದು ರೈತರು ಇಂದು ಪ್ರತಿಭಟನೆ ನಡೆಸಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಸಾಲಮನ್ನಾಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ:ಪ್ರಾದೇಶಿಕ ಆಯುಕ್ತರಿಗೆ ಮನವಿ- Tarun kranti
15ದಿನದಲ್ಲಿ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದ ಸಿಎಂ ಕುಮಾರಸ್ವಾಮಿ ಈಗ ಮಾತು ಮರೆತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹಲವು ಬಲಾಢ್ಯ ರಾಜಕೀಯ ಹಿನ್ನೆಲೆಯ ಸಕ್ಕರೆ ಕಾರ್ಖಾನೆಗಳು ರೈತರ ಬಿಲ್ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದ ಒಣ ಬೇಸಾಯದ ಜಿಲ್ಲೆಗಳಿಗೆ ಅನುಕೂಲಕರ ಮಹಾದಾಯಿ ಕಳಸಾ ಬಂಡೂರಿ ಯೋಜನೆ ಜಾರಿಯಾಗಿ ಕುಡಿಯುವ ನೀರು ರೈತರಿಗೆ ಸಿಗಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಪ್ರಾದೇಶಿಕ ಆಯುಕ್ತ ಪಿ. ಎ. ಮೇಘನ್ನವರ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ರೈತರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗುವುದು ಎಂದು ರೈತರಿಗೆ ತಿಳಿಸಿದರು. ಚೂನಪ್ಪ ಪೂಜಾರಿ, ಜಯಶ್ರೀ ಗುರವನ್ನವರ, ಸತ್ತೆಪ್ಪ ಮಲ್ಲಾಪುರಿ, ಈಶ್ವರ ಶಿಲ್ಲೇದಾರ, ರಾಘವೇಂದ್ರ ನಾಯಕ, ಗೋಪಾಲ ಕುಕಟನವರ ಇತರರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.