ಉತ್ತಮ ಸಮಾಜಕ್ಕಾಗಿ

ಬ್ಯಾಂಕ್ ಫೋರಂ ನಿಂದ ಪ್ರತಿಭಟನಾ ರ್ಯಾಲಿ

Protest rally from the bank forum

0

ಬೆಳಗಾವಿ: (news belgaum)ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಸಂಭಾಜಿ ವೃತ್ತದಿಂದ ಪ್ರಾರಂಭವಾದ ಪ್ರತಿಭಟನೆಯ ರ್ಯಾಲಿ ನಗರದ ಕಿರ್ಲೋಸ್ಕರ್ ರಸ್ತೆ, ರಾಮದೇವ ಗಲ್ಲಿ ಸೇರಿ ನಗರ ಹೃದಯ ಭಾಗದಲ್ಲಿ ಸಂಚರಿಸಿ ಮಾರುತಿ ಗಲ್ಲಿ ಸಿಂಡಿಕೇಟ್ ಬ್ಯಾಂಕನಲ್ಲಿ ಸಮಾಪ್ತಿ ಆಯಿತು. ವೇತನ ಪರಿಷ್ಕರಣೆ ನ್ಯಾಯಯುತ ಮಾರ್ಗದಲ್ಲಿ ಸರಕಾರ ಮಾಡಬೇಕು ಎಂದರು. ಏಕನಾಥ ಗಿಂಡೆ, ಆರ್. ಕೆ. ದೇಶಪಾಂಡೆ, ಪ್ರಿನ್ಸ್ ಸ್ ಫರ್ನಾಂಡೀಸ್, ಮುರಳಿ ಕರ್ಜಗಿ ಮತ್ತಿತರ ಹಿರಿಯ ಬ್ಯಾಂಕ್ ಉದ್ಯೋಗಿಗಳು ಉಪಸ್ಥಿತರಿದ್ದರು.Protest rally from the bank forum

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.