ಉತ್ತಮ ಸಮಾಜಕ್ಕಾಗಿ

ರೈಲ್ವೇ ಓವರ್ ಬ್ರಿಡ್ಜ್ ಪರಿಶೀಲನೆ, ತ್ವರಿತ ಕಾಮಗಾರಿಗೆ ಸಂಸದ ಸುರೇಶ ಅಂಗಡಿ ಸೂಚನೆ

Railway overbridge verification, MP Suresha Angadi Suggestion for quick work

0

ಬೆಳಗಾವಿ: (news belagavi ) ಸಂಸದ ಸುರೇಶ ಅಂಗಡಿ ಇಂದು ನಗರ ಉತ್ತರ ದಕ್ಷಿಣ ಬೆಸೆಯುವ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಪರಿಶೀಲಿಸಿದರು. ನಗರದ ರೈಲ್ವೇ ಸ್ಟೇಶನ್ ಗೋಗಟೆ ವ್ರತ್ತದಲ್ಲಿ ನಿರ್ಮಿಸಲಾಗುತ್ತಿರುವ ಓವರ್ ಬ್ರಿಡ್ಜ್ ಕಾಮಗಾರಿ ವೀಕ್ಷಿಸಿದರು.

ರೈಲ್ವೇ ಓವರ್ ಬ್ರಿಡ್ಜ್ ಪರಿಶೀಲನೆ, ತ್ವರಿತ ಕಾಮಗಾರಿಗೆ ಸಂಸದ ಸುರೇಶ ಅಂಗಡಿ ಸೂಚನೆ- Tarun kranti
ಗುತ್ತಿಗೆದಾರರು ಹಾಗೂ ಕಾರ್ಮಿಕರೊಂದಿಗೆ ಚರ್ಚೆ ನಡೆಸಿ ಆದಷ್ಟು ಬೇಗ ಸೇತುವೆ ಕಾಮಗಾರಿ ಮುಗಿಸಬೇಕು. ವಿಳಂಬ ಮಾಡಕೂಡದು ಎಂದು ಸಂಸದ ಸುರೇಶ ಅಂಗಡಿ ಸೂಚನೆ ನೀಡಿದರು. ಶಶಿಕಾಂತ ನಾಯಕ, ರಾಜು ಚಿಕ್ಕನಗೌಡರ, ಪ್ರಭು ಹೂಗಾರ,ಯುವರಾಜ ಜಾಧವ ಹಾಗೂ ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.