ಉತ್ತಮ ಸಮಾಜಕ್ಕಾಗಿ

ರಕ್ಷಾ ಬಂಧನ: ಸಹೊದರಿಯರಿಗೆ ಶೌಚಾಲಯ ಉಡುಗೊರೆ ನೀಡಿದ ಸಹೊದರರು.

news belagavi

0

ಬೆಳಗಾವಿ:(news belgaum)ಬೆಳಗಾವಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳ ಅಡಿಯಲ್ಲಿ ಇಂದು ಸಹೊದರರು ತಮ್ಮ ಸಹೋದರಿಯರಿಗೆ ಶೌಚಾಲಯವನ್ನು ಉಡೊಗೊರೆ ನೀಡುವ ಮೂಲಕ ರಕ್ಷಾಬಂಧನ ಆಚರಿಸಿದರು.
News Belgaum-ರಕ್ಷಾ ಬಂಧನ: ಸಹೊದರಿಯರಿಗೆ ಶೌಚಾಲಯ ಉಡುಗೊರೆ ನೀಡಿದ ಸಹೊದರರು. 1 News Belgaum-ರಕ್ಷಾ ಬಂಧನ: ಸಹೊದರಿಯರಿಗೆ ಶೌಚಾಲಯ ಉಡುಗೊರೆ ನೀಡಿದ ಸಹೊದರರು. 2 News Belgaum-ರಕ್ಷಾ ಬಂಧನ: ಸಹೊದರಿಯರಿಗೆ ಶೌಚಾಲಯ ಉಡುಗೊರೆ ನೀಡಿದ ಸಹೊದರರು. 3ಅ.೨ ರೊಳಗೆ ಜಿಲ್ಲೆಯನ್ನು ಬಯಲು ಬಹಿರ್ದೆಶೆ ಮುಕ್ತ ಮಾಡಲು ಹಲವು ವಿನೂತನ ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯತ ಹಮ್ಮಿಕೊಂಡಿದ್ದು, ಅದರಲ್ಲಿ ಇದು ಒಂದಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ತಿಳಿಸಿದ್ದಾರೆ.

ಇಂದಿನ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಹೊದರರು, ಸಹೊದರಿಯರಿಗೆ ಶೌಚಾಲಯ ಊಡೂಗೊರೆ ನೀಡಲು ಪ್ರೆರೆಪಿಸಲಾಗಿದೆ. ಜಿಲ್ಲೆಯಾದ್ಯಂತ ಇಂದು ೨೪೦೦ಕ್ಕಿಂತ ಹೆಚ್ಚು ಶೌಚಾಲಯ ನಿರ್ಮಾಣ ಮಾಡಿರುವುದು ಖುಷಿ ತಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.