ಉತ್ತಮ ಸಮಾಜಕ್ಕಾಗಿ

ಅತ್ಯಾಚಾರ ಪ್ರಕರಣ: ರಾಷ್ಟ್ರಪತಿಗೆ ಪ್ರತಿಭಟನಾ ಪತ್ರ

Rape case: Protest letter to President

0

ಬೆಳಗಾವಿ:(news belgaum) ಜಮ್ಮು ಕಾಶ್ಮೀರದ ಕಟುವಾ ಅತ್ಯಾಚಾರ ಪ್ರಕರಣಕ್ಕೆ ಟಿಪ್ಪು ಸುಲ್ತಾನ್ ಸಂಘರ್ಷ ಸಮಿತಿ ಕಡುವಾಗಿ ಅಸಮಧಾನ ವ್ಯಕ್ತಪಡಿಸಿದೆ. ಮುಗ್ದ ಬಾಲಕಿ ಮೆಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿವಿಧ ಸಂಘಟನೆಗಳ ಒಕ್ಕೂಟ ಇಂದು ವಿರೋಧಿಸಿದವು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ರವಾನಿಸಲಾಯಿತು.
News Belgaum-ಅತ್ಯಾಚಾರ ಪ್ರಕರಣ: ರಾಷ್ಟ್ರಪತಿಗೆ ಪ್ರತಿಭಟನಾ ಪತ್ರಮುಗ್ದ ಬಾಲಕಿ ಮೇಲೆ ನಡೆದ ಅತ್ಯಾಚಾರ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ದಲಿತ ಸೇನಾ ಸಂಘಟನೆ ಬೆಂಬಲ ಸೂಚಿಸಿತು. ಆರೀಫ್ ಕಟಗೇರಿ, ಇಮ್ರಾನ್ ಪಿರಜಾದೆ, ಯಾಕೂಬ್ ಪಠಾಣ, ಮುಜಾವರ ಶೇಖ್, ಆರೀಫ್ ಪಠಾಣ, ಇರ್ಷಾದ ಮುಲ್ಲಾ, ಸರ್ಫರಾಜ ಮಕಾನದಾರ ಮತ್ತಿತರರು ಉಪಸ್ಥಿತರಿದ್ದರು.Rape case: Protest letter to President

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.