ಉತ್ತಮ ಸಮಾಜಕ್ಕಾಗಿ

ರಾಯಬಾಗ ಎರೆಡು ಗುಂಪುಗಳ ಮಧ್ಯೆ ಕಲ್ಲು ತೂರಾಟ: ಪರಿಸ್ಥಿತಿ ಉದ್ವಿಗ್ನ

Rawbaga rocked between two groups: The situation was tense

0

ಬೆಳಗಾವಿ:(news belgaum)ರಾಯಬಾಗ: ಕ್ರಷರ್ ಮಷೀನ ಸ್ಥಳಾಂತರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯ ವೇಳೆ ಎರೆಡು ಗುಂಪುಗಳ ಮಧ್ಯೆ ನಡೆದ ಕಲ್ಲು ತೂರಾಟದಲ್ಲಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ
ರಾಯಬಾಗ ತಾಲೂಕಿನ ನಂದಿಕುರಳಿ ಗ್ರಾಮದ ರೆಹಮತ್ ಮುಲ್ತಾನಿ (34) ಕ್ರಷರ್ ಕೆಲಸಗಾರರನ್ನ ಬೆನ್ನಟ್ಟಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು
ಎಸ್​​ಪಿ ಸುಧೀರ್​​ ಕುಮಾರ್​ ರೆಡ್ಡಿ ತಿಳಿಸಿದ್ದಾರೆ. ಕಲ್ಲು ತೂರಾಟದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾಲಸಾಬ ಮುಲ್ತಾನಿ (34), ಪೀರಸಾಬ ಮುಲ್ತಾನಿ (50) ಗೆ ಗಂಭೀರ ಗಾಯಗಳಾಗಿವೆ. ಇನ್ನು ಘಟನೆಯಿಂದ 5ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿವೆ. 1೦ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. Rawbaga rocked between two groups: The situation was tense

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.