ಉತ್ತಮ ಸಮಾಜಕ್ಕಾಗಿ

13 ಗ್ರಾಮಪಂಚಾಯತಿಗಳಿಗೆ ವ್ಹಿ.ಆರ್.ಡಬ್ಲ್ಯೂಗಳ ಹುದ್ದೆಗೆ ಅರ್ಜಿ ಆಹ್ವಾನ

Recruitment for 13 Gram Panchayats as V.R.W

0

ಬೆಳಗಾವಿ: (news belagavi) ಬೆಳಗಾವಿ ತಾಲೂಕಿನ 13 ಗ್ರಾಮಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ.ಆರ್.ಎಬ್ಲ್ಯೂ) ಹುದ್ದೆಗಳಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರನ ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ. 3000/- ಗಳ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಗ್ರಾಮ ಪಂಚಾಯತಿಗಳ ವಿವರ:
ಬೆಳಗಾವಿ ತಾಲೂಕಿನ ಗ್ರಾಮಪಂಚಾಯತಿಗಳು ಹೊನಗಾ, ಬಾಳೆಕುಂದ್ರಿ ಬಿ.ಕೆ, ಮಚ್ಛೇ, ದೇಸೂರ, ಅರಳಿಕಟ್ಟಿ, ಬಡಸ ಕೆ.ಎಚ್,
ಬೆಳವಟ್ಟಿ, ಬೆಳಗುಂದಿ, ಬೆಕ್ಕಿನಕೇರಿ, ಧರನಟ್ಟಿ, ಅಂಬೇವಾಡಿ, ತುಮರಗುದ್ದಿ ಹಾಗೂ ಹಲಗಾ ಈ ಗ್ರಾಮ ಪಂಚಾಯತಿಗಳಲ್ಲಿ ತಲಾ 1
ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿದಾರರು ವಿಕಲಚೇನರಿದ್ದು, ಕನಿಷ್ಠ ಶೇ. 40ರಷ್ಟು ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೊಳಪಟ್ಟಿರಬೇಕು, ಕನಿಷ್ಠ ಎಸ್.ಎಸ್.ಎಲ್.ಸಿ ತೇರ್ಗೆಡೆಯಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯೋಮತಿ 18 ವರ್ಷ ಹಾಗೂ ಗರಿಷ್ಠ 45 ವರ್ಷ ಹೊಂದಿರಬೇಕು. ವಿಕಲಚೇನತ ಮಹಿಳಾ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಆಸಕ್ತಯುಳ್ಳ ಅಭ್ಯರ್ಥಿಗಳು ಅಗಸ್ಟ 2 ರೊಳಗಾಗಿ ಬೆಳಗಾವಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅಗತ್ಯ
ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಪಂಚಾಯತಿ ಹಾಗೂ ಆಯಾ ಗ್ರಾಮ ಪಂಚಾಯತಿ ಅಧಿಕಾರಿಗಳು ಸಂಪರ್ಕಿಸಬೇಕೆಂದು ಬೆಳಗಾವಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: