ಉತ್ತಮ ಸಮಾಜಕ್ಕಾಗಿ

“ಅನಧಿಕೃತ ಪ್ರಾಣಿವಧೆ ನಿಲ್ಲಿಸಲು ಮನವಿ”

"Request to Stop Illegal Animalvation"

0

ಮತದಾನದ ಕುರಿತು ಕಡ್ಡಾಯವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು- Tarun krantiಬೆಳಗಾವಿ: (news belgaum)ಬೆಳಗಾವಿ ನಗರದ ಕಸಾಯಿಗಲ್ಲಿಯಲ್ಲಿ ಅನಧಿಕೃತ ಪ್ರಾಣಿವಧೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು ಹಾಗೂ ಇದರಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳು ವ್ಯವಸ್ಥಿತವಾಗಿ, ವೈಜ್ಞಾನಿಕ (Scientific)ವಿಲೇವಾರಿಯಾಗದೇ ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಳಗಾವಿಯ ಪರಿಸರ ಅಧಿಕಾರಿಗಳು ತಿಳಿಸಿರುತ್ತಾರೆ.
ಈಗಾಗಲೇ ಸಂಬಂಧಿಸಿದವರಿಗೆ ನೋಟೀಸ್ ಜಾರಿಮಾಡಲಾಗಿದ್ದು, ಈ ಪ್ರಕಟಣೆÉ ಮೂಲಕ ಅನಧಿಕೃತವಾಗಿ ಕಸಾಯಿ ಗಲ್ಲಿ ಅಥವಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಇನ್ನುಳಿದ ಪ್ರದೇಶಗಳಲ್ಲಿ ಪ್ರಾಣಿವಧೆ ಕೈಗೊಳ್ಳುವುದನ್ನು ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಈ ಕೂಡಲೇ ನಿಲ್ಲಿಸಲು ಸೂಚಿಸಲಾಗಿದೆ.

ತಪ್ಪಿದ್ದಲ್ಲಿ ಕೆ.ಎಮ್.ಸಿ. 365 ಹಾಗೂ 367 ರ ಕಾಯ್ದೆಯಡಿ ಹಾಗೂ ಕಾನೂನಿನ ನಿಯಮಾವಳಿಗಳಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.”Request to Stop Illegal Animalvation”

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.