ಉತ್ತಮ ಸಮಾಜಕ್ಕಾಗಿ

ರಾಷ್ಟ್ರಪತಿ ಭವನದ ಮೇಲೆ ಆರೋಪಗೈದ RTI ಕಾರ್ಯಕರ್ತ

RTI activist charged with Rashtrapati Bhavan

0

ಬೆಳಗಾವಿ: (news belagaviದೇಶದ ಸಾಂವಿಧಾನಿಕ ಮಹಾಮುಖ್ಯಸ್ಥನ ಬುಡಕ್ಕೇ ಕೈ ಹಾಕುವ ಯತ್ನ ಬೆಳಗಾವಿಯ RTI ಕಾರ್ಯಕರ್ತನೊಬ್ಬ ಮಾಡಿ ಈಗ ಗಮನ ಸೆಳೆದಿದ್ದಾರೆ. ರಾಷ್ಟ್ರಪತಿ ಭವನದ ಉದ್ಯಾನ ನಿರ್ವಹಣೆಗೆ ದುಂದುವೆಚ್ಚ ಮಾಡಲಾಗಿದೆ ಎಂಬುವುದು ಅವರ ಆರೋಪ.

3ವರ್ಷದ ಅವಧಿಯಲ್ಲಿ ₹12 ಕೋಟಿ ಉದ್ಯಾನವನ ನಿರ್ವಹಣೆಗೆ ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಮೂಲಕ ಆರೋಪ ಮಾಡಿದ್ದಾರೆ. ಹೂ-ತೋಟ ನಿರ್ವಹಣೆಗೆ ಅವಶ್ಯವಿರುವ ಯಂತ್ರೋಪಕರಣ & ನಿರ್ವಹಣೆಗೆ ವೆಚ್ಚ ಮಾಡಲಾಗಿದೆ. ಅದರಲ್ಲಿ ಕಾರ್ಮಿಕರ ವೆಚ್ಚ ಸೇರಿಸಿಲ್ಲ ಎಂದು ಕಾರ್ಯಕರ್ತ ಆರೋಪಿಸಿದ್ದಾರೆ.

ರಾಷ್ಟ್ರಪತಿ ಭವನದ ಉದ್ಯಾನಕ್ಕೆ ದೊಡ್ಡ ಮಟ್ಟದಲ್ಲಿ ಹಣ ಖರ್ಚಾಗಿದ್ದರ ಬಗ್ಗೆ ರಾಷ್ಟ್ರಪತಿಗಳಿಗೇ ಪತ್ರ ಬರೆಯುವುದಾಗಿ ಬೆಳಗಾವಿಯಲ್ಲಿ RTI ಕಾರ್ಯಕರ್ತ ಭೀಮಪ್ಪ ಗಡಾದ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.