ಉತ್ತಮ ಸಮಾಜಕ್ಕಾಗಿ

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸನಾ ರಾಜಾಪೂರೆಗೆ ಗೌರವ

Sana Rajapoor is honored by Kannada Development Authority

0

ಬೆಳಗಾವಿ: (tarun kranti) ಬೆಳಗಾವಿಯ ಲಿಂಗರಾಜ ಕಾಲೇಜಿನ ವಿದ್ಯಾರ್ಥಿನಿ ಸನಾ ರಾಜಾಪೂರ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅತ್ಯಧಿಕ ಅಂಕಗಳಿಸಿದ್ದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೂಡಲಸಂಗಮದ ಕೂಡಲ ಸಂಗಮ ಸಭಾ ಮಂಟಪದಲ್ಲಿ ರವಿವಾರ 10.30 ಕ್ಕೆ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಿದೆ.
ಮಂತ್ರಿಗಳಾದ ಆರ್.ಬಿ. ತಿಮ್ಮಾಪೂರ, ವಿಜಯಾನಂದ ಕಾಶಪ್ಪನವರ ಹಾಗೂ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಪ್ರಶಸ್ತಿ ಪತ್ರ ನಗದು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಸುಮಾರು 140 ವಿದ್ಯಾರ್ತಿಗಳನ್ನು ಗೌರವಿಸಲಾಯಿತು. ಉತ್ತರ ಕರ್ನಾಟಕದ 600 ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಸ್ವೀಕರಿಸಿದರು

.Sana Rajapoor is honored by Kannada Development Authority

Leave A Reply

 Click this button or press Ctrl+G to toggle between Kannada and English

Your email address will not be published.