ಉತ್ತಮ ಸಮಾಜಕ್ಕಾಗಿ

ಸವದತ್ತಿ ಪುರಸಭೆ: ಸಾರ್ವಜನಿಕರಿಂದ ಅರ್ಜಿ ಆಹ್ವಾನ

Savadatti Municipality: Application invitation from the public

0

ಬೆಳಗಾವಿ:  (news belagavi  ಸವದತ್ತಿ ಯಲ್ಲಮ್ಮಾ ಪುರಸಭೆಯ ವ್ಯಾಪ್ತಿಯ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸನ್ 2018-19 ನೇ ಸಾಲಿನ “ ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟೀಯ ನಗರ ಜೀವನೋಪಾಯ ಅಭಿಯಾನ” ರಾಜ್ಯ ಯೋಜನೆಯಲ್ಲಿ ಸ್ವಯಂ/ಗುಂಪು ಉದ್ಯೋಗ, ಬೀದಿ ವ್ಯಪಾರಸ್ಥರಿಗೆ ಗುರುತಿನ ಚೀಟಿ ಹಾಗೂ ಸ್ವ-ಸಹಾಯ ಗುಂಪುಗಳ ರಚನೆ ಕಾರ್ಯಾಕ್ರಮಗಳ ಕುರಿತು ಸಾರ್ವಜನಿಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಯುಳ್ಳ ಫಲಾನುಭವಿಗಳು ಅರ್ಜಿಗಳನ್ನು ಭರ್ತಿ ಮಾಡಿ ಜುಲೈ 25 ರೊಳಗಾಗಿ ಸವದತ್ತಿ ಯಲ್ಲಮ್ಮಾ ಪುರಸಭೆ ಅಧಿಕಾರಿಗಳಾದ
ಎಸ್.ವೈ.ಹಾದಿಮನಿ ಅವರನ್ನು ಸಂಪರ್ಕಿಸಬಹುದಾಗಿದೆ ಹಾಗೂ ಈ ಕಾರ್ಯಾಲಯದ ವೆಬ್‍ಸೈಟ್: www.saundattitown.mrc.gov.in ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.