ಉತ್ತಮ ಸಮಾಜಕ್ಕಾಗಿ

ಬಡ್ತಿ ಮೀಸಲಾತಿ ಸುಗ್ರಿವಾಜ್ಞೆ ಜಾರಿಗೆ sc/st ನೌಕರರ ಧರಣಿ

SC / ST employees' strike to implement promotion reservation

0

ಬೆಳಗಾವಿ:(news belagavi) ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ಬಡ್ತಿ ಮೀಸಲಾತಿ ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಜಿಲಲ್ಲಾ ಸರಕಾರಿ ಇಲಾಖೆಗಳ ದಲಿತ ನೌಕರರು ಹಾಗೂ ದಲಿತ ಸಂಘಟನೆಗಳು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

News Belgaum-ಬಡ್ತಿ ಮೀಸಲಾತಿ ಸುಗ್ರಿವಾಜ್ಞೆ ಜಾರಿಗೆ sc/st ನೌಕರರ ಧರಣಿ
ರಾಜ್ಯ ವಿಧಾಸಭೆಯಲ್ಲಿ ಮಂಡಿಸಲಾದ ಬಡ್ತಿ ಮೀಸಲಾತಿ -2017ರ ಕಾಯ್ದೆ ಸುಗ್ರಿವಾಜ್ಞೆಗೆ ದೇಶದ ರಾಷ್ಟ್ರಪತಿಯೇ ಅಂಕಿತ ಹಾಕಿದ್ದರೂ ರಾಜ್ಯ ಸರಕಾರ ಮಾತ್ರ ಜಾರಿಗೆ ತರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

News Belgaum-ಬಡ್ತಿ ಮೀಸಲಾತಿ ಸುಗ್ರಿವಾಜ್ಞೆ ಜಾರಿಗೆ sc/st ನೌಕರರ ಧರಣಿ 1
ಸುಪ್ರೀಂಕೋರ್ಟ್ ತೀರ್ಪಿನ ನಂತರವೇ ಬೆಳಗಾವಿ ಅಧಿವೇಶನದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗಿತ್ತು. ಆ ಸುಗ್ರಿವಾಜ್ಞೆಗೆ ರಾಜ್ಯಪಾಲರು ಮತ್ತು ಮಾನನೀಯ ರಾಷ್ಟ್ರಪತಿಗಳ ಅಂಕಿತವಾಗಿದ್ದರೂ ಪ್ರಸ್ತುತ ಸರಕಾರ ಜಾರಿಗೆ ತರಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ, ರಾಹುಲ ಮೇತ್ರಿ, ಶೀಗಿಹಳ್ಳಿ, ಲಕ್ಷ್ಮಣ ಮೇತ್ರಿ, ದುರ್ಗೇಶ ಮೇತ್ರಿ, ರಮೇಶ ಕಾಂಬಳೆ ಸೇರಿ ನೂರಾರು ನೌಕರರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.