ಉತ್ತಮ ಸಮಾಜಕ್ಕಾಗಿ

ಸ್ವಯಂ ಪ್ರೇರಿತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

Self Motivated Cleanup Campaign

0

ಬೆಳಗಾವಿ : (news belagavi  ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ.ವಾಸುದೇವ ರಾ.ಐಕ್ರೇತ್ ಇವರು ತಮ್ಮ ಸ್ವಯಂ ಪ್ರೇರಣೆಯಿಂದ ತಮ್ಮ 14 ಜನ ಸಿಬ್ಬಂದಿಗಳು, ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ 45 ಜನ ಸದಸ್ಯರು ಸೇರಿಸಿಕೊಂಡು ಸ್ವಯಂ ಪ್ರೇರಿತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಿನಾಂಕ: 01.07.2018 ರಿಂದ ಹಮ್ಮಿಕೊಂಡಿದ್ದು, ಸ್ವಯಂಪ್ರೇರಿತವಾಗಿ ಪೀರನವಾಡಿ ಗ್ರಾಮದಲ್ಲಿ ಪ್ರತಿ ಭಾನುವಾರದಂದು ಬೆಳಿಗ್ಗೆ 7:30ಕ್ಕೆ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಹಾಗೂ ಪೀರನವಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಿಗೆ ತೆರಳಿ ಸ್ವಚ್ಛತಾ ಕಾರ್ಯಕ್ರವನ್ನು ಹಮ್ಮಿಕೊಂಡು ಜನಸಾಮಾನ್ಯರಲ್ಲಿ ಸ್ವಚ್ಚತೆಯ ಕುರಿತು ಅರಿವು ಮೂಡಿಸಿತ್ತಾ ನಿರ್ಮಲ ಗ್ರಾಮವನ್ನಾಗಿಸುವ ಮಹತ್ತರ ಆಕಾಂಕ್ಷೆಯನ್ನಿಟ್ಟುಕೊಂಡ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ.ವಾಸುದೇವ ರಾ.ಐಕ್ರೇತ್, ಸಿಬ್ಬಂದಿವರ್ಗದವರು ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ 45 ಜನ ಸದಸ್ಯರ  ಸ್ವಯಂ ಪ್ರೇರಿತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಕೈಗೊಂಡಿದ್ದಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ ಬೆಳಗಾವಿ ಇವರು ಶ್ಲಾಘಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: