ಉತ್ತಮ ಸಮಾಜಕ್ಕಾಗಿ

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಪ್ರಾರಂಭ

senior help line

0

ಬೆಳಗಾವಿಯ ಪೊಲೀಸ್ ಭವನದಲ್ಲಿ
ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಪ್ರಾರಂಭ
ಬೆಳಗಾವಿ:(news belgaum) 2018ರ ಆಗಸ್ಟ 15 ರಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಹಾಗೂ ಬೆಳಗಾವಿ ಜಿಲ್ಲಾ ಜೇಷ್ಠ ನಾಗರಿಕ ಸೋಸೈಟಿ, ಬೆಳಗಾವಿ ಇವರ ಸಹಯೋಗದೊಂದಿಗೆ ಪೊಲೀಸ್ ಭವನ ಬೆಳಗಾವಿ ಇಲ್ಲಿ ಜಿಲ್ಲೆಯ ಹಿರಿಯ ನಾಗರಿಕರ ಹಿತದೃಷ್ಟಿಯಿಂದ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಯಿತು.
News Belgaum-ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಪ್ರಾರಂಭಸದರಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳಾದ ಸುಧೀರ ಕುಮಾರ ರೆಡ್ಡಿ, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿಗಳಾದ ರವೀಂದ್ರ ಗಡಾದಿ, ಸರ್ಕಾರಿ ವಕೀಲರಾದ ಎಮ್. ಎಮ್. ದೊಡಮನಿ, ಉಪನಿರ್ದೇಶಕರಾದ ಎಸ್. ಎಮ್. ಹಂಜಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ನಾಮದೇವ ಬಿಲ್ಕರ ಹಾಗೂ ಸ್ವಯಂ-ಸೇವಾ ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ಕುಲಕರ್ಣಿ ಇವರುಗಳು ಉಪಸ್ಥಿತರಿದ್ದರು.senior help line 

Leave A Reply

 Click this button or press Ctrl+G to toggle between Kannada and English

Your email address will not be published.