ಉತ್ತಮ ಸಮಾಜಕ್ಕಾಗಿ

ಜು.1 ರಂದು ಶಿವದಿಕ್ಷೆ ಹಾಗೂ ಅಯ್ಯಾಚಾರ ಕಾರ್ಯಕ್ರಮ : ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Shivadikshe and Ayyachar program on July 1st : Shri Chandrashekar shivacharya Swamiji

0

ಬೆಳಗಾವಿ: (news belagavi) ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ಜು.1 ರಂದು ಮಧ್ಯಾಹ್ನ 12ಕ್ಕೆ ಶಿವದಿಕ್ಷೆ ಹಾಗೂ ಅಯ್ಯಾಚಾರ ಕಾರ್ಯಕ್ರಮದಲ್ಲಿ ರಂಭಾಪುರಿ ಜಗದ್ಗುರು ಶ್ರೀ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.

ಸಂಜೆ 6ಕ್ಕೆ ಶ್ರೀ ಮಠದಲ್ಲಿ ಜರಗುವ ಸುವಿಚಾರ ಚಿಂತನ ಕಾರ್ಯಕ್ರಮದಲ್ಲಿ ಸಾನ್ನಿದ್ಯ ವಹಿಸಿ ಅಷ್ಟಾವರ್ಣದಲ್ಲಿ ಬರುವ ಪ್ರಸಾದ ಕುರಿತು ಆಶೀರ್ವಚನ ನೀಡಿ, ಸರಿಗಮ ಪದನಿಸ ಲಿಟಲ್ ಚಾಂಪಿಯನ್‍ನ ಸಂಗೀತದಲ್ಲಿ ಪ್ರಥಮ ಸ್ಥಾನಗಳಿಸಿದ ವಿಶ್ವಪ್ರಸಾದ ಯುವಕನಿಗೆ ಪ್ರಶಸ್ತಿ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಶಾಸಕ, ಸಂಸದರಿಗೆ ಸನ್ಮಾನಿಸಲಿದ್ದಾರೆ.

ಜು.2 ಬೆಳಗ್ಗೆ 10ಕ್ಕೆ ನಗರದ ಸಿಟಿ ಹಾಲ್‍ನಲ್ಲಿ ನಡೆಯುವ ಸಿದ್ಧಲಿಂಗಸ್ವಾಮಿ ಕುಲಕರ್ಣಿ ಅವರ ಅಮೃತ ಮಹೋತ್ಸದಲ್ಲಿ ಶ್ರೀಗಳು ಪಾಲ್ಗೊಂಡು ಆಶೀರ್ವಚನ ನೀಡಲಿದ್ದಾರೆ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.