ಉತ್ತಮ ಸಮಾಜಕ್ಕಾಗಿ

ಜು.12 ರಂದು ವಿಕಲಚೇತನರಿಗಾಗಿ ಕೌಶಲ್ಯಮೇಳ

Skill fair for the disabled on July 12th

0

ಬೆಳಗಾವಿ: (news belagaviಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯಲ್ಲಿ ಜು.12 ರಂದು ಬೆಳಿಗ್ಗೆ 10.30 ರಿಂದ
ಸಂಜೆ 4 ಗಂಟೆಯವರೆಗೆ ಕೌಶಲ್ಯ ಮೇಳವನ್ನು ಆಯೋಜಿಸಲಾಗಿದೆ.

ವಿಕಲಚೇತನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ ಈ ಕೌಶಲ್ಯ ಮೇಳವನ್ನು ಆಯೋಜಿಸಲಾಗಿದ್ದು, ಮೇಳವು ದಿ ಅಸೋಷಿಯೇಶನ್ ಆಪ್ ಪೀಪಲ್ ವಿಥ್ ಡಿಸ್‍ಆ್ಯಬಿಲಿಟಿ (ಂPಆ) ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಯಲಿದೆ.

ಅರ್ಹ ಹಾಗೂ ಆಸಕ್ತ ವಿಕಲಚೇತನ (ಅಂಧ ಮತ್ತು ಬುದ್ಧಿಮಾಂದ್ಯ ಅಭ್ಯರ್ಥಿಗಳನ್ನು ಹೊರತುಪಡಿಸಿ) ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಈ ಕಚೇರಿಯನ್ನು ಖುದ್ದಾಗಿ ಅಥವಾ ಮೊ: 9743166178 ಗೆ ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: