ಉತ್ತಮ ಸಮಾಜಕ್ಕಾಗಿ

ಪಾಥ್ ಹೋಲ್ಸ್ ಮುಚ್ಚುವ ಕಾರ್ಯ ಪ್ರಾರಂಭ

Start work of closing Path Holes

0

ಬೆಳಗಾವಿ: (news belagavi)  ನಗರದಲ್ಲಿ‌ ಸಾರ್ವಜನಿಕರು ಆಡಳಿತದ ವಿರುದ್ಧ ಅಣುಕು ಪ್ರದರ್ಶನಗಳನ್ನು ಪ್ರಾರಂಭಿಸಿದ ಬೆನ್ನಿಗೆ ಎಚ್ಚೆತ್ತ ಅಧಿಕಾರಿಗಳು ಈಗ ತೇಪೆ ಕಾರ್ಯಕ್ಕೆ ಇಳಿದಿದ್ದಾರೆ.

ಪಾಥ್ ಹೋಲ್ಸ್ ಮುಚ್ಚುವ ಕಾರ್ಯ ಪ್ರಾರಂಭ- Tarun kranti
ಭಾನುವಾರ ನಗರದ ಕ್ಯಾಂಪ್ ಪ್ರದೇಶದ ಮುಖ್ಯ ರಸ್ತೆಯಲ್ಲಿ ಬಿದ್ದ ರಸ್ತೆ ತಗ್ಗುಗಳಿಗೆ ರಬ್ಬರ ಬೋಟ್ ಬಳಸಿ ಈಜುವ ಅಣುಕು ಪ್ರದರ್ಶನ ಮಾಡುವ‌ ಮೂಲಕ ವಿನೂತ ಪ್ರತಿಭಟನೆ ನಡೆಸಲಾಗಿತ್ತು.

ಪಾಥ್ ಹೋಲ್ಸ್ ಮುಚ್ಚುವ ಕಾರ್ಯ ಪ್ರಾರಂಭ- Tarun kranti 1

ಅದಕ್ಕೂ ಮುನ್ನ ರಸ್ತೆ ತಗ್ಗುಗಳಿಗೆ ಮಾಲೆ ಹಾಕಿ ಗೌರವ ಸಲ್ಲಿಸುವ ಅಣುಕು ಪ್ರದರ್ಶನಕ್ಕೆ ಈಗ ಆಡಳಿತ ಎಚ್ಚೆತ್ತುಕೊಂಡಿದೆ.

ಪಾಥ್ ಹೋಲ್ಸ್ ಮುಚ್ಚುವ ಕಾರ್ಯ ಪ್ರಾರಂಭ- Tarun kranti 2

ಇದರ ಫಲವಾಗಿ ಪಾಲಿಕೆ ಅಧಿಕಾರಿಗಳು ಸೋಮವಾರ ಬೆಳಿಗ್ಗೆಯಿಂದಲೇ ಪಾಥ್ ಹೋಲ್ಸ್ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

 

Leave A Reply

 Click this button or press Ctrl+G to toggle between Kannada and English

Your email address will not be published.