ಉತ್ತಮ ಸಮಾಜಕ್ಕಾಗಿ

ರಾಜ್ಯದ ಪ್ರತ್ಯೇಕ ನಾಡಧ್ವಜ ಅನಾವರಣ

State Separate Nominal Disclosure

0

ಬೆಂಗಳೂರು:(news belgaum)ಕೊನೆಗೂ  8/3/2018 ರಂದು ರಾಜ್ಯದ ಪ್ರತ್ಯೇಕ ನಾಡಧ್ವಜ ಅನಾವರಣ ಗೊಂಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತ್ಯೇಕ ಧ್ವಜವನ್ನು ಅನಾವರಣ ಮಾಡಿದ್ದಾರೆ.
ಕೆಂಪು, ಹಳದಿಯೊಂದಿಗೆ ಬಿಳಿ ಬಣ್ಣ ಇರುವ ನಾಡಧ್ವಜವನ್ನು ಸರಕಾರ ಅಂಗೀಕರಿಸಿದ್ದು, ನಾಡಧ್ವಜ ಸಮಿತಿ ಜೊತೆ ಸಮಗ್ರ ಚರ್ಚೆ ನಡೆಸಿ ತೀರ್ಮಾನಕ್ಕೆ ಬಂದಿದೆ. ನಾಡಧ್ವಜ ವಿನ್ಯಾಸದಲ್ಲಿ ಹಳದಿ ಮತ್ತು ಕೆಂಪು ಎರಡು ಬಣ್ಣಗಳ ಜೊತೆ ಬಿಳಿ ಬಣ್ಣವನ್ನೂ ಬಳಸಿಕೊಳ್ಳಲು ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಈ ನಿಟ್ಟಿನಲ್ಲಿ ಇಂದು ಕನ್ನಡಪರ ಸಂಘಟನೆಗಳ ಜತೆ ಚರ್ಚಿಸಿ ನಾಡಧ್ವಜ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ಧ್ವಜ ವಿನ್ಯಾಸವನ್ನು ಸರ್ವಾನುಮತದಿಂದ ಒಪ್ಪಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಳದಿ, ಬಿಳಿ, ಕೆಂಪು ಬಣ್ಣದ ನಡುವೆ ರಾಜ್ಯ ಸರ್ಕಾರದ ಮುದ್ರೆ ನಾಡಧ್ವಜದಲ್ಲಿದ್ದು, ಕೇಂದ್ರ ಸರಕಾರವೇ ಈ ಧ್ವಜವನ್ನು ನಾಡಧ್ವಜವೆಂದು ಘೋಷಿಸಲಿದೆ ಎಂದು ಹೇಳಿದರು.State Separate Nominal Disclosure

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.