ಉತ್ತಮ ಸಮಾಜಕ್ಕಾಗಿ

ಅನುಮಾನಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣು

Surrender to suicide in a suspicious manner in kolar

0

ಕೋಲಾರ:Kolar(news belgaum) ಕೋಲಾರ-ದಂಪತಿ ಅನುಮಾನಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣು-couple commits suicide in kolar :ಬಂಗಾರಪೇಟೆ ತಾಲೂಕು ಚಿಕ್ಕಕಣಿವೆಕಲ್ಲು ಗ್ರಾಮದ ದಂಪತಿಗಳು ಅನುಮಾನಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಬಂಗಾರಪೇಟೆ ತಾಲೂಕು ಚಿಕ್ಕಕಣಿವೆಕಲ್ಲು ಗ್ರಾಮದ ಬಾಲರಾಜು (35) ಮತ್ತು ಚಲ್ಲಕಣ್ಣು (20) ನೇಣಿಗೆ ಶರಣಾದ ದಂಪತಿ. ತಮ್ಮ ಮನೆಯಲ್ಲೇ ಇಬ್ಬರೂ ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ರೀತಿ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಬಾಲರಾಜು ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡು ಆತ್ಮಹತ್ಯೆಗೆ ಶರಣಾದರೆ, ಪತ್ನಿ ಚಲ್ಲಕಣ್ಣು ಪತಿಯ ಶವದ ಎದುರೇ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.
ಸದ್ಯ ಘಟನೆ ನಡೆದ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.Surrender to suicide in a suspicious manner in kolar 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.