ಉತ್ತಮ ಸಮಾಜಕ್ಕಾಗಿ
Browsing Tag

State Level World Tuberculosis Day in Belgaum

ವಿಶ್ವ ಕ್ಷಯರೋಗ ದಿನಾಚರಣೆ ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಪಣ

ಬೆಳಗಾವಿ: (news belgaum)ಕ್ಷಯರೋಗದ ವಿರುದ್ಧ ಆರಂಭಿಸಲಾಗಿರುವ ಸಮರದಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಭಾರತವನ್ನು 2025ರ ವೇಳೆಗೆ ಕ್ಷಯಮುಕ್ತ ರಾಷ್ಟ್ರವನ್ನಾಗಿ ನಿರ್ಮಿಸುವ ಗುರಿ ಸಾಧಿಸೋಣ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ ಕರೆ ನೀಡಿದರು. ರಾಷ್ಟ್ರೀಯ ಆರೋಗ್ಯ…