ಉತ್ತಮ ಸಮಾಜಕ್ಕಾಗಿ

ನವೆಂಬರ್.13 ರಂದು ಮುಖ್ಯಮಂತ್ರಿಗಳ ಪ್ರವಾಸ

0

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನವೆಂಬರ್.13 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10-10 ಗಂಟೆಗೆ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ 10-20 ಗಂಟೆಗೆ ರಸ್ತೆ ಮಾರ್ಗವಾಗಿ ಸುವರ್ಣ ವಿಧಾನಸೌಧಕ್ಕೆ ತೆರಳುವರು.
ನವೆಂಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ಸುವರ್ಣಸೌಧದಲ್ಲಿ ನಡೆಯುವ ವಿಧಾನಸಭೆಯ ಕಾರ್ಯಕಲಾಪಗಳು ಹಾಗೂ ವಿಧಾನ ಪರಿಷತ್ತಿನ ಕಾರ್ಯಕಲಾಪಗಳಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.