ಉತ್ತಮ ಸಮಾಜಕ್ಕಾಗಿ

ಎಂಇಎಸ್ ಮಹಾಮೇಳಾವ ವಿರುದ್ಧ ಕನ್ನಡಿಗರ ಆಕ್ರೋಶ

0

ಬೆಳಗಾವಿ: ಕರ್ನಾಟಕ ಸರಕಾರ ಮತ್ತು ಬೆಳಗಾವಿ ಅಧಿವೇಶನಕ್ಕೆ ಸೆಡ್ಡು ಹೊಡೆದು ಆಯೋಜಿಸಿರುವ ಎಂಇಎಸ್ ನ ಮಹಾಮೇಳಾವ ವಿರೋಧಿಸಿ ಕನ್ನಡ ಸಂಘಟನೆಗಳು ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ಬೆಳಗಾವಿಯಲ್ಲಿ ಮಹಾಮೇಳಾವ ನಡೆಸಲು ಜಿಲ್ಲಾಡಳಿತ ಅನುವು ಮಾಡಬಾರದಾಗಿತ್ತು, ಪೊಲೀಸ್ ಇಲಾಖೆ ಅನುಮತಿ ಕೊಟ್ಟ ತಪ್ಪು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರವೇ, ಕನ್ನಡ ಕ್ರಿಯಾ ಸಮಿತಿ, ಕಯುವೇ ಸೇರಿದಂತದ ಇತರ ಸಂಘಟನೆಗಳು ಎಂಇಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಮಹಾದೇವ ತಳವಾರ, ದೀಪಕ ಗುಡಗನಟ್ಟಿ,  ಹಾಗೂ ಕಾರ್ಯಕರ್ತರು ಭಾಗವಹಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.