ಉತ್ತಮ ಸಮಾಜಕ್ಕಾಗಿ

ಸುವರ್ಣ ಸೌಧದ ಎದುರು ಕುರುಬರಿಂದ ರಸ್ತೆ ತಡೆದು ಪ್ರತಿಭಟನೆ

0

ಬೆಳಗಾವಿ: ಕುರುಬ ಜಾತಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಹೊರಗೆ ಕುರುಬರು ನಡೆಸುತ್ತಿದ್ದ ಪ್ರತಿಭಟನೆ ಉಗ್ರ ರೂಪ ಪಡೆದಿದ್ದು ಕುರಿಗಳ ಜೊತೆಗೆ ರಾ.ಹೆ. 4 ಕ್ಕೆ ಇಳಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.ಪ್ರತಿಭಟನೆಯಿಂದ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದ್ದರಿಂದ ಪ್ರತಿಭಟನಾ ಕಾರರನ್ನು ಚದುರಿಸಲು ಪೋಲಿಸರು ಹರಸಾಹಸ ಪಡೆದರು.

Leave A Reply

 Click this button or press Ctrl+G to toggle between Kannada and English

Your email address will not be published.