ಉತ್ತಮ ಸಮಾಜಕ್ಕಾಗಿ

ಇಂದು ಸಾಕ್ಷರ ಭಾರತ ಪ್ರೇರಕರ ಹಾಗೂ ಸಂಯೋಜಕರ ಪ್ರತಿಭಟನೆ

0

ಬೆಳಗಾವಿ: ಕರ್ನಾಟಕ ರಾಜ್ಯ ಸಾಕ್ಷರತಾ ಪ್ರೇರಕರು ಹಾಗೂ ಸಂಯೋಜಕರ ಒಕ್ಕೂಟದ ವತಿಯಿಂದ ಅವರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ವಿಧಾನ ಸಭೆ ಚಳಿಗಾಲದ ಅಧಿವೇಶನದ ವೇಳೆ ಸರಕಾರದ ಗಮನ ಸೆಳೆಯುವ ಉದ್ದೇಶದೊಂದಿಗೆ ಶುಕ್ರವಾರರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿಲಾಗಿದೆ ಎಂದು ಸಾಕ್ಷರತಾ ಪ್ರೇರಕರು ಹಾಗೂ ಸಂಯೋಜಕರ ಸಂಘದ ರಾಜ್ಯಾಧ್ಯಕ್ಷರಾದ ಪಿ.ಡಿ ಅಸೋದೆ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: