ಉತ್ತಮ ಸಮಾಜಕ್ಕಾಗಿ

ವಿವಿದ ಪ್ರಕಟಣೆಗಳು

0

ಖಾನಾಪುರ ತಾಲೂಕಿನಲ್ಲಿ ಖಾಲಿ ಇರುವ ಅಂಗವಾಡಿ ಗೌರವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ: ಖಾನಾಪುರ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗಾವಾಡಿ ಗೌರವ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ : : anganwadirecruit.kar.nic.in ನಲ್ಲಿ ಆನ್ ಲೈನ್ ಮೂಲಕ 19-12-2017ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರಾವಾಣಿ ಸಂಖ್ಯೆ 08336-222501 ಅಥವಾ ಖಾನಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಬೇಕೆಂದು ಖಾನಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಬೆಳಗಾವಿ ತಾಲೂಕಿನಲ್ಲಿ ಖಾಲಿ ಇರುವ ಅಂಗವಾಡಿ ಗೌರವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ: ಬೆಳಗಾವಿ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗಾವಾಡಿ ಗೌರವ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ : anganwadirecruit.kar.nic.in ನಲ್ಲಿ ಆನ್ ಲೈನ್ ಮೂಲಕ 19-12-2017ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಬೇಕೆಂದು ಬೆಳಗಾವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮದುರ್ಗ ತಾಲೂಕಿನಲ್ಲಿ ಖಾಲಿ ಇರುವ ಅಂಗವಾಡಿ ಗೌರವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ: ನವೆಂಬರ್ 21 (ಕರ್ನಾಟಕ ವಾರ್ತೆ): ರಾಮದುರ್ಗ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗಾವಾಡಿ ಗೌರವ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ : anganwadirecruit.kar.nic.inನಲ್ಲಿ ಆನ್ ಲೈನ್ ಮೂಲಕ 19-12-2017ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರಾವಾಣಿ ಸಂಖ್ಯೆ 08335-241913 ಅಥವಾ ರಾಮದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಬೇಕೆಂದು ರಾಮದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಕ್ಕೇರಿ ತಾಲೂಕಿನಲ್ಲಿ ಖಾಲಿ ಇರುವ ಅಂಗವಾಡಿ ಗೌರವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ: ನವೆಂಬರ್ 21 (ಕರ್ನಾಟಕ ವಾರ್ತೆ): ಹುಕ್ಕೇರಿ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗಾವಾಡಿ ಗೌರವ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ವೆಬ್‍ಸೈಟ್ : : anganwadirecruit.kar.nic.in ನಲ್ಲಿ ಆನ್ ಲೈನ್ ಮೂಲಕ 19-12-2017ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರಾವಾಣಿ ಸಂಖ್ಯೆ 08333-265099 ಅಥವಾ ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸಬೇಕೆಂದು ಹುಕ್ಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.