ಉತ್ತಮ ಸಮಾಜಕ್ಕಾಗಿ

ಅಗಲಿದ ಗಣ್ಯರಿಗೆ ಸದನದಲ್ಲಿ ಸಂತಾಪ

0


ಬೆಳಗಾವಿ(ಸುವರ್ಣ ವಿಧಾನಸೌಧ) ನ. 22: ಮಾಜಿ ಶಾಸಕ ಬಕೀಲಾ ಹುಕ್ರಪ್ಪ, ಮಾಜಿ ರಾಜ್ಯಸಭಾ ಸದಸ್ಯ ಸಚ್ಚಿದಾನಂದ ಸ್ವಾಮಿ ಹಾಗೂ ಜಿಲ್ಲಾ ಪುನರ್ ವಿಂಗಡನಾ ಸಮಿತಿ ಅಧ್ಯಕ್ಷರಾಗಿದ್ದ ಟಿ.ಎಂ.ಹುಂಡೇಕರ್ ಅವರ ನಿಧನಕ್ಕೆ ಬುಧವಾರ ವಿಧಾನಸಭೆಯಲ್ಲಿ ತೀವ್ರ ಸಂತಾಪ ಸೂಚಿಸಲಾಯಿತು.
ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಮಂಡಿಸಿದ ಸಂತಾಪ ಸೂಚಕವನ್ನು ಬೆಂಬಲಿಸಿ ಸದಸ್ಯರಾದ ಎಚ್.ಕೆ.ಪಾಟೀಲ್, ಬಸವರಾಜ ರಾಯರೆಡ್ಡಿ, ಜಗದೀಶ ಶೆಟ್ಟರ್, ಶಕುಂತಲಾ ಶೆಡ್ಡಿ, ಅಂಗಾರ ಎಸ್ ಮತ್ತಿತರರು ಮಾತನಾಡಿ ಅಗಲಿದ ಗಣ್ಯರ ಸಾಧನೆ ಸ್ಮರಿಸಿ ಸಂತಾಪ ವ್ಯಕ್ತಪಡಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.