ಉತ್ತಮ ಸಮಾಜಕ್ಕಾಗಿ

ಅಂಗನವಾಡಿ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ

0

ಬೆಳಗಾವಿ: ರಾಯಬಾಗ ತಾಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನವೆಂಬರ್ 18 ರಂದು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿತ್ತು.
ಆದರೆ ಅಧಿಸೂಚನೆಯಲ್ಲಿ ಕೆಲವು ತಿದ್ದುಪಡಿಗಳಾದ ಕಾರಣ, ಮಾನ್ಯ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಮತ್ತು ಮಾನ್ಯ ಜಿಲ್ಲಾಧಿಕಾರಿಗಳು, ಬೆಳಗಾವಿ ಇವರ ನಿರ್ದೇಶನದ ಮೆರೆಗೆ ನವೆಂಬರ್ 13 ರ ಹೊರಡಿಸಿದ ಅಧಿಸೂಚನೆಯನ್ನು ನವೆಂಬರ್ 27 ರಂದು ರದ್ದುಪಡಿಸಲಾಗಿರುತ್ತದೆ.
ಈ ಕೆಳ ಕಾಣಿಸಿದ ಗ್ರಾಮಗಳಲ್ಲಿ/ನಗರ ಪ್ರದೇಶಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಆನಲೈನ ಮೂಲಕ ಭರ್ತಿ ಮಾಡಲು ಹೊಸದಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಪರಿಷ್ಕøತ ಅಧಿಸೂಚನೆ ಹೊರಡಿಸಲಾಗಿದೆ.
ಡಿಸೆಂಬರ್ 11 ರಿಂದ ಅರ್ಜಿ ಸಲ್ಲಿಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಭರ್ತಿ ಮಾಡಿ 2018ರ ಜನವೇರಿ 11 ಕೊನೆಯ ದಿನವಾಗಿರುತ್ತದೆ. ಈಗಾಗಲೇ ಹಿಂದಿನ ಅಧಿಸೂಚನೆಯಂತೆ ನವೆಂಬರ್ 20 ರಿಂದ 27ರ ವರೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳೂ ಸಹ ಮತ್ತೊಮ್ಮೆ ಪುನಃ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಿಲು ಚಿಟಿgಚಿಟಿತಿಚಿಜiiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ರಾಯಬಾಗ ತಾಲೂಕಿನ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬೇಕೆಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.