ಉತ್ತಮ ಸಮಾಜಕ್ಕಾಗಿ

ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ

0

ಬೆಳಗಾವಿ. ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭರತೇಶ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿನಿ ನತಾಶಾ ಅಷ್ಟೇಕರ ಪ್ರಥಮ ಸ್ಥಾನ ಪಡೆದು ಸಾಧನೆಗೈದಿದ್ದಾರೆ. ಈ ವಿದ್ಯಾರ್ಥಿನಿಯ ಸಾಧಣೆಗೆ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಾಜೀವ ದೊಡ್ಡಣ್ಣವರ, ಬಿಸಿಎ ಮಹಾವಿದ್ಯಾಲಯದ ಪ್ರಾಚಾರ್ಯ ಮಹೇಶ ಮಾರ್ದೋಳಕರ, ಉಪ ಪ್ರಾಚಾರ್ಯ ಸ್ಮೀತಾ ದೇಸಾಯಿ ಹಾಗೂ ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತ ಪಡಿಸಿ ವಿದ್ಯಾರ್ಥಿಯನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

Leave A Reply

 Click this button or press Ctrl+G to toggle between Kannada and English

Your email address will not be published.