ಉತ್ತಮ ಸಮಾಜಕ್ಕಾಗಿ

23ರಂದು ಅಯ್ಯಪ್ಪಸ್ವಾಮಿ ಮಹಾಪೂಜೆ ಬಂಬಲವಾಡ ಗ್ರಾಮದಲ್ಲಿ

0

ಬೆಳಗಾವಿ : ಪ್ರತಿವರ್ಷದಂತೆ ಈ ವರ್ಷವು ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಅಯ್ಯಪ್ಪಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶನಿವಾರ 23ರಂದು ಸಂಜೆ 7 ಗಂಟೆಗೆ ಗ್ರಾಮದ ಸರಕಾರಿ ಕನ್ನಡ ಶಾಲೆಯ ಆವರಣದಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಆಗ್ನಿ ಪೂಜೆ ಮತ್ತು ಮಹಾಪ್ರಸಾದ ಕಾರ್ಯಕ್ರಮ ಜರುಗಲ್ಲಿದೆ.

ಮಹಾಪೂಜೆ ನಿಮಿತ್ಯ ಅಯ್ಯಪ್ಪಸ್ವಾಮಿಯ ಭಾವಚಿತ್ರದ ಮೆರವಣಿಗೆ ಸಕಲ ವಾದ್ಯಮೇಳದೊಂದಿಗೆ ಗ್ರಾಮದ ಬ್ರಹ್ಮದೇವರ ದೇವಸ್ಥಾನದಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಶಾಲಾ ಆವರಣಕ್ಕೆ ತಲುಪಲ್ಲಿದೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ರುದ್ರಯ್ಯಾ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.