ಉತ್ತಮ ಸಮಾಜಕ್ಕಾಗಿ

ಬೆಂಗಳೂರು ಪ್ರತಿಭಟನೆ ಹಿಂಪಡೆದ ರೈತರು

0

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿ ಎದುರು ಕಳೆದ ಐದು ದಿನಗಳಿಂದ ಮಹದಾಯಿ ಯೋಜನೆಗೆ ಒತ್ತಾಯಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ರೈತರು ಇಂದು ಹಿಂಪಡೆದಿದ್ದಾರೆ. ಜನವರಿಯೊಳಗೆ ಈ ಮಹದಾಯಿ ವಿವಾದವನ್ನು ಇತ್ಯರ್ಥಪಡಿಸಬೇಕು ಎಂದು ಮೂರು ರಾಜಕೀಯ ಪಕ್ಷಗಳಿಗೆ ರೈತರು ಎಚ್ಚರಿಕೆ ನೀಡಿದ್ದಾರೆ. ಹೋರಾಟದ ಕುರಿತು ಮಾತನಾಡಿದ ರೈತರು, ಮೂರು ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: