ಉತ್ತಮ ಸಮಾಜಕ್ಕಾಗಿ

ಪತ್ರಿ ಮಂಗಳವಾರ ಜನಸ್ಪಂದನ ಸಭೆ

0

ಬೆಳಗಾವಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಬೆಳಗಾವಿ ತಾಲೂಕಿನಲ್ಲಿ ಪ್ರತಿ ಮಂಗಳವಾರ ದಿನದಂದು ಜಿಲ್ಲಾ ಮಟ್ಟದಲ್ಲಿ, ಉಪವಿಭಾಗಾ ಮಟ್ಟದಲ್ಲಿ, ತಾಲೂಕಾ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ನಡೆಸುವಂತೆ ನಿರ್ದೇಶಿಸಿದ್ದು, ಅದರಂತೆ ಬೆಳಗಾವಿ ತಾಲೂಕಿನಲ್ಲಿ ತಹಶೀಲ್ದಾರ ಕಾರ್ಯಾಲಯ ಬೆಳಗಾವಿ ಹಾಗೂ ತಾಲೂಕಾ ಮಟ್ಟದ ಇತರೆ ಕಾರ್ಯಾಲಯಗಳಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಆಯಾ ಇಲಾಖೆಗೆ ಸಂಬಂಧಪಟ್ಟಂತೆ ಬೆಳಿಗ್ಗೆ 10-30 ಗಂಟೆಯಿಂದ ಮಧ್ಯಾಹ್ನ 12-30 ಗಂಟೆಯವರೆಗೆ ಸಲ್ಲಿಸುವಂತೆ ಬೆಳಗಾವಿ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: