ಉತ್ತಮ ಸಮಾಜಕ್ಕಾಗಿ

ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್‍ರಿಂದ ಅಹವಾಲು ಸ್ವೀಕಾರ

0

ಬೆಳಗಾವಿ:(news belgaum) ಬೆಳಗಾವಿಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಅಧಿಕಾರಿಗಳು ಮಾ.31 ರಿಂದ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮಾಹಿತಿ ನೀಡುವ ಹಾಗೂ ಸಾರ್ವಜನಿಕರ ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಮಾ.31 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಗೋಕಾಕ ಪ್ರವಾಸಿ ಮಂದಿರ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಯಬಾಗ ಪಟ್ಟಣ ಪಂಚಾಯತಿ, ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಖಾನಾಪೂರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಏ. 2 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹುಕ್ಕೇರಿ ತಹಶೀಲ್ದಾರ ಕಚೇರಿ, ಬೆಳಿಗ್ಗೆ 11 ಗಂಟೆಯಿಂದ ಮಾ.31 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಗೋಕಾಕ ಪ್ರವಾಸಿ ಮಂದಿರ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಯಬಾಗ ಪಟ್ಟಣ ಪಂಚಾಯತಿ, ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಖಾನಾಪೂರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ನಿಪ್ಪಾಣಿ ಪ್ರವಾಸಿ ಮಂದಿರ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಿತ್ತೂರಿನ (ಡೊಂಬರಕೊಪ್ಪ) ಪ್ರವಾಸಿ ಮಂದಿರದಲ್ಲಿ ದೂರು ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಏ.3 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಮದುರ್ಗ ಪ್ರವಾಸಿ ಮಂದಿರ, ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯವರೆಗೆ ಅಥಣಿಯ ಪ್ರವಾಸಿ ಮಂದಿರ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸವದತ್ತಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ತಮ್ಮ ದೂರು, ಅಹವಾಲುಗಳ ಬಗ್ಗೆ ಅರ್ಜಿಗಳನ್ನು ಸ್ಥಳದಲ್ಲಿಯೇ ನೀಡಿ ಸದುಪಯೋಗ ಪಡೆಯಬೇಕು.
ಹೆಚ್ಚಿನ ಮಾಹಿತಿಗೆ ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಬೆಳಗಾವಿ ಈ ವಿಳಾಸಕ್ಕೆ ಅಥವಾ ದೂ: 0831-2422999, 9480806235 ಗೆ ಸಂಪರ್ಕಿಸಬಹುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.The Anti-Corruption Bureau has received a petition from the police.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: