ಉತ್ತಮ ಸಮಾಜಕ್ಕಾಗಿ

ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿಗೆ ಪ್ರಮುಖಸಾಗರ ಶ್ರೀಗಳ ಆಗಮನ

The arrival of Sri Pramukh sagar to Belgaum at 8 am on July 4th

0

ಬೆಳಗಾವಿ :(news belagaviಜೈನ ಮುನಿ ಶ್ರೀ. 108 ಪ್ರಮುಖಸಾಗರಜೀ ಮುನಿಗಳು ಬುಧವಾರ ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ನಗರ ಪ್ರವೇಶ ಮಾಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೊಟೆ ಆವರಣದ ಬಳಿವಿರುವ ಭರತೇಶ ಶಿಕ್ಷಣ ಸಂಸ್ಥೆಯ ಹತ್ತಿರ ಶ್ರೀಗಳನ್ನು ಜೈನ ಸಮಾಜದ ವತಿಯಿಂದ ಸ್ವಾಗತ ಕೋರಲಾಗುವುದು. ಶ್ರಿಗಳು ಮುಂದಿನ ಐದು ದಿನಗಳ ವರೆಗೆ ಬೆಳಗಾವಿ ಮಠ ಬೀದಿಯ ಚಿಕ್ಕ ಬಸದಿಯಲ್ಲಿ ವಾಸ್ತವ್ಯ ಮಾಡಲಿದ್ದು ಈ ಐದು ದಿನಗಳ ಕಾಲ ಮಧ್ಯಾಹ್ನ 3 ಗಂಟೆಗೆ ಪ್ರವಚನ ನೀಡಲಿದ್ದಾರೆ.

ಹಾಗಾಗಿ ಜೈನ ಸಮಾಜ ಬಾಂಧವರು ಈ ಎಲ್ಲ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜದ ಮುಖಂಡರಾದ ರಾಜೀವ ದೊಡ್ಡಣ್ಣವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.