ಉತ್ತಮ ಸಮಾಜಕ್ಕಾಗಿ

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ, ಬೆಳಗಾವಿ ಪ್ರಾದೇಶಿಕ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ :

The Civil Rights Enforcement Directorate, inaugurating the new building of Belgaum Regional Office:

0

ಬೆಳಗಾವಿ : (news belagavi)ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ, ಬೆಳಗಾವಿ ಪ್ರಾದೇಶಿಕ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ : ಈ ಮೊದಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ, ಬೆಳಗಾವಿ ಪ್ರಾದೇಶಿಕ ಕಚೇರಿಯು ಪೊಲೀಸ್ ಭವನದ 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಈ ಕಾರ್ಯಾಲಯಕ್ಕೆ ಸ್ವಂತ ನೂತನ ಕಟ್ಟಡವನ್ನು ಪೊಲೀಸ್ ಕೇಂದ್ರಸ್ಥಾನ, ವೀರಭದ್ರ ನಗರ ರಸ್ತೆಯಲ್ಲಿ ನಿರ್ಮಿಸಲಾಗಿದ್ದು, ನೂತನ ಕಟ್ಟಡವನ್ನು ದಿನಾಂಕ: 04-04-2018 ರಂದು ಡಾ:ಕೆ.ರಾಮಚಂದ್ರ ರಾವ್,ಐಪಿಎಸ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ,ಬೆಂಗಳೂರು ರವರು ಉದ್ಘಾಟಿಸಿದರು,ಈ ಸಂದರ್ಭದಲ್ಲಿ News Belgaum-ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ, ಬೆಳಗಾವಿ ಪ್ರಾದೇಶಿಕ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ : News Belgaum-ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ, ಬೆಳಗಾವಿ ಪ್ರಾದೇಶಿಕ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ : 1ಡಾ:ಡಿ.ಸಿ.ರಾಜಪ್ಪ, ಐಪಿಎಸ್, ಪೊಲೀಸ್ ಆಯುಕ್ತರು, ಬೆಳಗಾವಿ ನಗರ, ಶ್ರೀ ಸುಧೀರ್ ಕುಮಾರ್ ರೆಡ್ಡಿ, ಸಿಎಚ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಬೆಳಗಾವಿ ಜಿಲ್ಲೆ, ಶ್ರೀಮತಿ ಸೀಮಾ ಲಾಟಕರ್, ಐಪಿಎಸ್, ಉಪ ಪೊಲೀಸ್ ಆಯುಕ್ತರು, ಕಾ & ಸು, ಬೆಳಗಾವಿ ನಗರ, ಶ್ರೀ ಎಂ.ಬಿ.ನಂದಗಾವಿ, ಉಪ ಪೊಲೀಸ್ ಆಯುಕ್ತರು, ಅಪರಾಧ, ಬೆಳಗಾವಿ ನಗರ ಹಾಗೂ ಶ್ರೀ ಎಸ್.ಟಿ.ಪಡಗಣ್ಣವರ, ಪೊಲೀಸ್ ಅಧೀಕ್ಷಕರು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ, ಬೆಳಗಾವಿ ಪ್ರಾದೇಶಿಕ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಯವರು, ಶ್ರೀ ಮುನಿರಾಜು, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಳಗಾವಿ, ಹಾಗೂ ಶ್ರೀ ಸುರೇಶ್ ಕುಮಾರ್ ಬಿ.ಪಿ. ಕಾರ್ಯನಿರ್ವಾಹಕ ಅಭಿಯಂತರರು, ಕೆಎಸ್‍ಪಿಎಚ್‍ಸಿ, ಬೆಳಗಾವಿ ವಿಭಾಗ ಇವರು ಉಪಸ್ಥಿತರಿದ್ದರು.

ಇನ್ನು ಮುಂದೆ ಸಾರ್ವಜನಿಕರು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನರು ತಮ್ಮ ಕುಂದುಕೊರತೆಗಳಿಗಾಗಿ ಮೇಲೆ ನಮೂದಿಸಿದ ನೂತನ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ. The Civil Rights Enforcement Directorate, inaugurating the new building of Belgaum Regional Office:

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.