ಉತ್ತಮ ಸಮಾಜಕ್ಕಾಗಿ

ಸೈನಿಕರಿಗೆ ಕಲ್ಲು ಹೊಡೆಯುವವರ ಪರ ಕಾಂಗ್ರೆಸ್: ಸಂಸದ ಸುರೇಶ ಅಂಗಡಿ ಆಕ್ರೋಶ

The congress on the side of stone throwers for the soldiers : MP Suresh outrage

0

ಬೆಳಗಾವಿ: (news belagavi) ದೇಶಕ್ಕಾಗಿ ಹೊರಾಡುವ ವೀರ ಯೋಧರ ಪರವಾಗಿ ಮಾತನಾಡಿ ಸೈನಿಕರಿಗೆ ಬೆಂಬಲ ನೀಡದೆ ನಮ್ಮ ದೇಶದ ಸೈನಿಕರಿಗೆ ಕಾಶ್ಮಿರದಲ್ಲಿ ಕಲ್ಲು ಹೋಡೆಯುವರಿಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ನಾಯಕರು ದೇಶ ದ್ರೊಹದ ಕೆಲಸಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಸಂಸದ ಸುರೇಶ ಅಂಗಡಿ ಅಸಮಧಾನ ವ್ಯಕ್ತಪಡಿಸಿದರು.

ಮಂಗಳವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ ಭಾರತಿ ಜನತಾ ಪಕ್ಷ ಇಂದು ಕರಾಳ ದಿನವನ್ನಾಗಿ ಆಚರಣೆ ಮಾಡುತ್ತಿದೆ. ಈ ದಿನ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿ ಸಂವಿಧಾನ ತಿದ್ದುಪಡಿ ಮಾಡಿ ಜೂನ್ ೨೬, ೧೯೭೫ ರಂದು ತುರ್ತು ಪರಿಸ್ಥಿತಿ ಹೇರಿದ ಕರಾಳೆ ದಿನವಾಗಿದೆ. ಇಂತಹ ದಿನವನ್ನು ನಾವು ಕಪ್ಪು ದಿನ ವೆಂದು ಆಚರಿಸಿ ಕಾಂಗ್ರೆಸ್ ದೇಶಕ್ಕೆ ಮಾಡಿದ ದ್ರೊಹ ಕಾರ್ಯದ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಕಾರ್ಯ ಮಾಡುತ್ತಿದೆ ಎಂದರು.

ದೇಶದ್ರೊಹ ಕಾರ್ಯ ಮಾಡುವವರಿಗೆ ಬೆಂಬಲ ನೀಡುವ ಕಾಂಗ್ರೆಸ್ ಪಕ್ಷದದಿಂದ ನೀತಿ ಪಾಠ ಕಲಿಯುವ ಅವಶ್ಯಕತೆ ನಮಗಿಲ್ಲ. ಪ್ರಜಾಪ್ರಭುತ್ವ ಹೊಂದಿದ ಏಕೈಕ ಪಕ್ಷ ಅದು ಭಾರತೀಯ ಜನತಾ ಪಕ್ಷ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮಹಾನಗರ ಘಟಕ ಅಧ್ಯಕ್ಷ ರಾಜೇಂದ್ರ ಹರಕುಣಿ, ಮುಖಂಡರಾದ ರಾಜು ಚಿಕ್ಕನಗೌಡರ, ಶಶಿಕಾಂತ ಪಾಟೀಲ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.