ಉತ್ತಮ ಸಮಾಜಕ್ಕಾಗಿ

ವರದಿ ಏನೇ ಹೇಳಿದರೂ 2019 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿಸಿಎಂ ಡಾ.ಜಿ ಪರಮೇಶ್ವರ್

The Congress will come to power in 2019 when the report says anything: DCM Dr Parameshwar

0

ಬೆಂಗಳೂರು: (news belagavi)  2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂಬ ಆಶಯ ಈಡೇರಿಲಿದೆ ಎಂದು ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಯುವಜನರ ಆಶೋತ್ತರಗಳ ಪರಿಚಯವಿರುವ ರಾಹುಲ್ ಗಾಂಧಿಯಂತಹ ವ್ಯಕ್ತಿಗಳು ಪ್ರಧಾನಿಯಾಗುವ ಅಗತ್ಯವಿದೆ. ನಮ್ಮ ಆಶಯ 2019ರ ಲೋಕಸಭಾ ಚುನಾವಣೆಯಲ್ಲಿ ಈಡೇರಲಿದೆ ಎಂದರು.

ಈಗಾಗಲೇ ಚುನಾವಣೆ ಪೂರ್ವ ಮೈತ್ರಿಯ ಕುರಿತು ಚರ್ಚೆ ನಡೆಯುತ್ತಿದ್ದು, ಹಲವಾರು ಸ್ಥಳೀಯ ರಾಜಕೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗಳಿಸಲಿದೆ ಎಂಬ ವರದಿ ನಮ್ಮ ಬಳಿ ಇದ್ದು. ವರದಿ ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ತಿಳಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.