ಉತ್ತಮ ಸಮಾಜಕ್ಕಾಗಿ

ಸದಲಗಾ ನೂತನ ಬಸ್ ನಿಲ್ದಾಣದ ಶಂಕು ಸ್ಥಾಪನೆ ಫೆಬ್ರುವರಿ 17 ಆಯೋಜಿಸಲಾಗಿದೆ.The new bus station of Sampala is scheduled to be held on February 17.

The new bus station of Sampala is scheduled to be held on February 17.

0

ಬೆಳಗಾವಿ:(tarun kranti) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ವತಿಯಿಂದ “ಸದಲಗಾ ನೂತನ ಬಸ್ ನಿಲ್ದಾಣದ ಶಂಕು ಸ್ಥಾಪನಾ ಸಮಾರಂಭ”ವನ್ನು ಫೆಬ್ರುವರಿ 17 ಮಧ್ಯಾಹ್ನ 12 ಗಂಟೆಗೆ ಸದಲಗಾ ಬಸ್ ನಿಲ್ದಾಣದ ಆವರಣದಲ್ಲಿ ಆಯೋಜಿಸಲಾಗಿದೆ.

ರಾಜ್ಯ ಸಾರಿಗೆ ಸಚಿವರಾದ ಎಚ್.ಎಮ್. ರೇವಣ್ಣ, ಅವರು ಶಂಕು ಸ್ಥಾಪನೆ ನೆರವೇರಿಸುವರು. ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸುವರು. ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.
ರಾಜ್ಯ ಗೃಹ ಸಚಿವರಾದ ರಾಮಲಿಂಗಾ ರೆಡ್ಡಿ, ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ ಅವರು ಜ್ಯೋತಿ ಬೆಳುಗಿವಿಕೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾದ ಸದಾನಂದ ಡಂಗನವರ ಅವರು ನೂತನ ಬಸ್‍ಗಳ ಚಾಲನೆ ನೀಡುವರು. ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳು ಹಾಗೂ ಚಿಕ್ಕೋಡಿ-ಸದಲಗಾ ಶಾಸಕರಾದ ಗಣೇಶ ಹುಕ್ಕೇರಿ ಅವರು ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸುವರು.The new bus station of Sampala is scheduled to be held on February 17.

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

 

Leave A Reply

 Click this button or press Ctrl+G to toggle between Kannada and English

Your email address will not be published.